ದೇಶದೇವಾಲಯದ ಹೊರಗೆ ಹಿಂದೂಯೇತರರು ಪ್ರಸಾದ ಮಾರಾಟ ಮಾಡುವುದು ಕಂಡರೆ ಹೊಡೆಯಿರಿ: ಪ್ರಜ್ಞಾ ಠಾಕೂರ್
ದುರ್ಗಾ ವಾಹಿನಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ ಪ್ರಜ್ಞಾ, ಹಿಂದೂಯೇತರರು ದೇವಾಲಯಗಳ ಹೊರಗೆ ಪ್ರಸಾದ ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅವರಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸುವ ಮೂಲಕ ಪಾಠ ಕಲಿಸಬೇಕು ಎಂದು ಹೇಳಿದರು.