ಹಿಂದೂಯೇತರ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ತಿರುಗೇಟು ನೀಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಾವು ಧರ್ಮದ ದಲ್ಲಾಳಿಗಳಲ್ಲ, ನಾವು ಶಿವನ ಭಕ್ತರು ಎಂದು ಹೇಳಿದ್ದಾರೆ.