non-performers

ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ಸಾಧ್ಯವಾಗದವರು ನಿವೃತ್ತಿ ಹೊಂದಲಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ಸಾಧ್ಯವಾಗುವುದಿಲ್ಲವೋ ಅಂಥವರು ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಕ್ಷಮತೆ ಪ್ರದರ್ಶಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನಿ ಸೂಚನೆ
ಹಲವು ಬಾರಿ ಎಚ್ಚರಿಕೆ ನೀಡಿದರು ಕಾರ್ಯಕ್ಷಮತೆಯನ್ನು ಸುಧಾರಿಸದ ಅಧಿಕಾರಿಗಳನ್ನು ವಜಾಗೊಳಿಸಲು ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

