Non permanent nation

ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತಾತ್ಕಾಲಿಕ ಸದಸ್ಯತ್ವ: ವಿಶ್ವ ಸಮುದಾಯಕ್ಕೆ ಪ್ರಧಾನಿ ಮೋದಿ ಧನ್ಯವಾದ
ವಿಶ್ವಸಂಸ್ಥೆಯ ಭದ್ರತಾ ಮಂಡಳಿತ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತಕ್ಕೆ ಅಭೂತಪೂರ್ವ ಬೆಂಬಲ ನೀಡಿದ ವಿಶ್ವ ಸಮುದಾಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಧನ್ಯವಾದಗಳನ್ನು ಹೇಳಿದ್ದಾರೆ.

ಭಾರತದ ಕನಸು ನನಸು: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಆಯ್ಕೆ
ಮತ್ತೊಮ್ಮೆ ಭಾರತದ ಕನಸು ನನಸಾಗಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಇನ್ನು ಎರಡು ವರ್ಷಗಳ ಅವಧಿಗೆ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ.

