ರಾಜ್ಯಹಬ್ಬಹರಿದಿನಗಳಲ್ಲಿ ಪ್ಲಾಸ್ಟಿಕ್ ರಹಿತ ಚೀಲ ಬಳಸಿ, ಬೆಂಗಳೂರು ಮೂಲದ ಸರ್ಕಾರೇತರ ಸಂಸ್ಥೆಯ ಕೆಲಸ ಶ್ಲಾಘನೀಯ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ನಾಳೆಯಿಂದ 9 ದಿನಗಳ ಕಾಲ ದೇಶಾದ್ಯಂತ ನವರಾತ್ರಿ ಸಂಭ್ರಮ, ಅದಾದ ಕೆಲ ದಿನಗಳಲ್ಲಿ ದೀಪಾವಳಿ ಹಬ್ಬ ಬರುತ್ತದೆ. ಈ ಸಂದರ್ಭದಲ್ಲಿ ಹಳದಿ, ಕುಂಕುಮ, ಬಾಗಿನ, ಹಣ್ಣುಪಂಪಲು, ತಿನಿಸುಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಹಲವರು ಕೊಡುತ್ತಾರೆ.