ರಾಜ್ಯಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನಿಂದ ಬರುವವರಿಗೆ ನಿಷೇಧ: ಅನಿವಾಸಿ ಕನ್ನಡಿಗರ ತೀವ್ರ ವಿರೋಧ
ಮೇ 31 ರವರೆಗೆ ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿನಿಂದ ಬರುವ ಅನಿವಾಸಿ ಕನ್ನಡಿಗರಿಗೆ ರಾಜ್ಯದಲ್ಲಿ ನಿಷೇಧ ಹೇರಲಾಗಿದೆ. ಹೊರ ರಾಜ್ಯದಿಂದ ಬಂದವರಿಂದ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯ ರಾಜ್ಯಗಳ ಒಪ್ಪಂದದ ಮೇರೆಗೆ ಅನಿವಾಸಿ ಕನ್ನಡಿಗರು ರಾಜ್ಯಕ್ಕೆ ಬರುವುದನ್ನು ನಿಷೇಧಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.