non-veg food

Video: ಪವಿತ್ರ ತಿರುಮಲದಲ್ಲಿ ಮಾಂಸಾಹಾರ ಸೇವಿಸಿದ 'ಸಿಬ್ಬಂದಿಗಳು'; TTD ಕಠಿಣ ಕ್ರಮ
ತಿರುಮಲದ ಅಲಿಪಿರಿ ಕಾಲುದಾರಿ ಸಮೀಪ ಮಾಂಸಾಹಾರ ಸೇವಿಸಿದ ಆರೋಪದ ಮೇಲೆ ಇಬ್ಬರು ಹೊರಗುತ್ತಿಗೆ ನೌಕರರನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವಜಾಗೊಳಿಸಿದೆ.

Video: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ವಿತರಣೆ, ವಿವಾದ ಸ್ಫೋಟ
ಸಕ್ಕರೆನಾಡು ಮಂಡ್ಯದಲ್ಲಿ ಎರಡು ದಿನಗಳಿಂದ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯುತ್ತಿದ್ದು, ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಪ್ರಗತಿಪರರು ಧ್ವನಿ ಎತ್ತಿದ್ದರು.

ಶಾಲೆಗೆ ನಾನ್ ವೆಜ್ ಊಟ ತಂದ ಬಾಲಕನ ಅಮಾನತು: ಪ್ರಾಂಶುಪಾಲರ ವಿರುದ್ಧ ತಾಯಿ ಆಕ್ರೋಶ; Viral video
ಆ ಮಗು ಬೇರೆ ಮಕ್ಕಳಿಗೂ ಮಾಂಸಾಹಾರ ತಿನ್ನಿಸುತ್ತೇನೆ, ಸಹಪಾಠಿಗಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತೇನೆ ಎಂದು ಹೇಳುತ್ತಾನೆ. ಇಂತಹ ಸಂಸ್ಕೃತಿ ಒಳ್ಳೆಯದಲ್ಲ, ಮಕ್ಕಳಿಗೆ ನೈತಿಕತೆಯ ಪಾಠ ಹೇಳಿಕೊಡಬೇಕು ಎಂದು ಪ್ರಾಂಶುಪಾಲರು ಹೇಳುತ್ತಿರುವುದನ್ನು ಕಾಣಬಹುದು.

ಪವಿತ್ರ ಗಂಗಾ ನದಿ ಮೇಲೆ ದೋಣಿಯಲ್ಲಿ ಹುಕ್ಕಾ, ಮಾಂಸಾಹಾರ ಸೇವನೆ: ಪ್ರಕರಣ ದಾಖಲು
ಹಿಂದೂಗಳ ಪವಿತ್ರ ನದಿ ಎಂದೇ ಕರೆಯಲಾಗುವ ಗಂಗಾ ನದಿ ಮೇಲೆ ದೋಣಿಯಲ್ಲಿ ಹುಕ್ಕಾ, ಮಾಂಸಾಹಾರ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

ಮೈಸೂರು: ಕಲಾಮಂದಿರದಲ್ಲಿ ಬೀಫ್ ಸೇವನೆ, ಕನ್ನಡ ವೇದಿಕೆಯಿಂದ ಪ್ರತಿಭಟನೆ
ಮೈಸೂರಿನಲ್ಲಿ ಚಾರ್ವಾಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಆಯೋಜಿಸಿದ್ದ ಆಹಾರ ಪದ್ಧತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಗೋಮಾಂಸ ಭಕ್ಷಣೆ ಮಾಡಲಾಗಿದ್ದು, ಪ್ರತಿಭಟನೆಗೆ ಕಾರಣವಾಗಿದೆ.

