ವಿದೇಶನೂರ್ ವಾಲಿ ಮೆಹ್ಸೂದ್ ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಣೆ: ಪಾಕಿಸ್ತಾನಕ್ಕೆ ಮುಖಭಂಗ
ಅಲ್-ಖೈದಾ ಉಗ್ರ ಸಂಘಟನೆಗೆ ಹಣಕಾಸು ಪೂರೈಕೆ, ಪಿತೂರಿ ಮತ್ತಿತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಪಾಕಿಸ್ತಾನದ ತೆಹ್ರಿಕ್ -ಇ- ತಾಲಿಬಾನ್ ಉಗ್ರ ಸಂಘಟನೆಯ ಮುಖಂಡ ನೂರ್ ವಾಲಿ ಮೆಹ್ಸೂದ್ ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆ ಘೋಷಿಸಿದೆ.