ರಾಜ್ಯಈ ಬಾರಿ ಸುಡಲಿದೆ ರಣ ಬಿಸಿಲು, ಆದರೂ ಬೀಳಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದಲ್ಲಿ ಈ ಬೇಸಿಗೆಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಮಾರ್ಚ್ ನಿಂದ ಮೇ ವರೆಗೆ ರಾಜ್ಯದ ಉತ್ತರ ಒಳಭಾಗಗಳಲ್ಲಿ ಶಾಖವು ಹೆಚ್ಚಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.