ರಾಜ್ಯKarnataka Weather: ಮಳೆಗಾಲ ಹೋಯ್ತು, ಚಳಿಗಾಲ ಬಂತು..; ಬೆಂಗಳೂರಿನಲ್ಲಿ 16.1 ಡಿಗ್ರಿ ಸೆಲ್ಸಿಯಸ್ ತಾಪಮಾನ!
ಶನಿವಾರದವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25 ಡಿಗ್ರಿ ಸೆಲ್ಸಿಯಸ್ ಮತ್ತು 16 ಡಿಗ್ರಿ ಸೆಲ್ಸಿಯಸ್ ಮತ್ತು ನಗರದಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.