ರಾಜ್ಯಬಂಗಾಳ ಕೊಲ್ಲಿಯಿಂದ ಬೀಸುತ್ತಿದೆ ನೈರುತ್ಯ ಮುಂಗಾರು: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ
ಈ ವರ್ಷ ಮುಂಗಾರು ಮಳೆಯ ವಿಧಾನದಲ್ಲಿ ಬದಲಾವಣೆಯಿದೆ. ಅರೇಬಿಯನ್ ಸಮುದ್ರದ ಬದಲಿಗೆ ಬಂಗಾಳ ಕೊಲ್ಲಿ ಮೂಲಕ ಮುಂಗಾರು ಗಾಳಿ ಬೀಸುತ್ತಿದೆ. ಇದರ ಪರಿಣಾಮ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡುಗಳಲ್ಲಿ ನಿರೀಕ್ಷೆಗಿಂತ ಈಗಾಗಲೇ ದುಪ್ಪಟ್ಟು ಮಳೆಯಾಗಿದೆ.