ದೇಶನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪಿಸಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಒಂದು ಕಾಲದಲ್ಲಿ ಉಗ್ರಗಾಮಿ ಪೀಡಿತ ಪ್ರದೇಶವಾಗಿದ್ದ ಈಶಾನ್ಯ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಶಾಂತಿ ಸ್ಥಾಪಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.