North Indians

'ಹಿಂದಿ ಮಾತ್ರ ಗೊತ್ತಿರುವ ಉತ್ತರ ಭಾರತೀಯರು ಪಾನಿಪುರಿ ಮಾರಲು ಬರುತ್ತಿದ್ದಾರೆ': ತಮಿಳುನಾಡು ಸಚಿವ
ಈಮಧ್ಯೆ, ಡಿಎಂಕೆ ಸಂಸದ ಟಿಆರ್ ಬಾಲು, ತಮ್ಮ ಸಹೋದ್ಯೋಗಿಯ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಮತ್ತೊಮ್ಮೆ ಕನ್ನಡಿಗರ ಅವಹೇಳನ: ಬೆಂಗಳೂರು ಅಭಿವೃದ್ಧಿ ಆಗಿದ್ದೆ ಉತ್ತರ ಭಾರತೀಯರಿಂದಾಗಿ; ಯುವತಿ ಹೇಳಿಕೆ ವಿಡಿಯೋ ವೈರಲ್!
ಕನ್ನಡಿಗರು, ಬೆಂಗಳೂರು ಕುರಿತಂತೆ ಉತ್ತರ ಭಾರತೀಯರ ಹೇಳಿಕೆಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಅದಕ್ಕೆ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ದೆಹಲಿ ಮೂಲದ ಯುವತಿಯೋರ್ವಳು ಬೆಂಗಳೂರು ಆಗಿದ್ದು ಉತ್ತರ ಭಾರತೀಯರಿಂದಾಗಿ ಎಂದು ಹೇಳಿದ್ದಾಳೆ.

'ಇಡೀ ಬೆಂಗಳೂರು ಖಾಲಿಯಾಗಿ ಹೋಗುತ್ತದೆ' ಎಂದಿದ್ದ #SugandhSharma ಕೆಲಸದಿಂದಲೇ ಕಿಕ್ಔಟ್; ಕನ್ನಡಿಗರ ಕ್ಷಮೆ ಕೇಳಿದ 'North Indian'!
ನಾವಿದ್ದರೆ ಮಾತ್ರ ಬೆಂಗಳೂರು... ನಾವೆಲ್ಲರೂ ಬಿಟ್ಟು ಹೋದರೆ ಇಡೀ ಬೆಂಗಳೂರೇ ಖಾಲಿಯಾಗುತ್ತದೆ.. ಕೋರಮಂಗಲದ ಪಬ್‌ಗಳೆಲ್ಲಾ ಖಾಲಿ ಹೊಡೆಯುತ್ತವೆ ಎಂದಿದ್ದ ಇನ್ಸ್‌ಟಾಗ್ರಾಮ್ ಇನ್‌ಫ್ಲುಯೆನ್ಸರ್ ಸುಗಂಧ್ ಶರ್ಮಾ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾರೆ.

ಇದು ಕನ್ನಡಿಗರ ತಾಕತ್ತು: ಬೆಂಗಳೂರಿಗರ ಅವಹೇಳನ ಮಾಡಿದ್ದ ಉತ್ತರ ಭಾರತದ ಸುಗಂಧಾ ಶರ್ಮಾ ಕೆಲಸದಿಂದ ವಜಾ!
ರೀಲ್ಸ್ ಮಾಡಿದ್ದ ಸುಗಂಧ ಶರ್ಮಾ ಉತ್ತರ ಭಾರತೀಯರು ಬೆಂಗಳೂರನ್ನು ಬಿಟ್ಟು ಹೊರಟರೆ ಬೆಂಗಳೂರು ಖಾಲಿಖಾಲಿಯಾಗುತ್ತೆ ಎಂದು ಕನ್ನಡಿಗರನ್ನು ಕೆಣಕಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಎಂಎನ್ಎಸ್ ಗೆ ಉತ್ತರ ಭಾರತದ 200 ಮಂದಿ ಸೇರ್ಪಡೆ
ಮಹಾರಾಷ್ಟ್ರದಲ್ಲಿ ಕಟ್ಟರ್ ಮರಾಠಿ ಸಂಘಟನೆಗಳ ಪೈಕಿ ಗುರುತಿಸಿಕೊಂಡಿದ್ದ ಎಂಎನ್ಎಸ್ ಗೆ 200 ಮಂದಿ ಉತ್ತರ ಭಾರತೀಯರು ಸೇರ್ಪಡೆಗೊಂಡಿದ್ದಾರೆ.

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಯುತ್ತಿಲ್ಲ: ರೂಪಾನಿ ಜೊತೆ ಮಾತನಾಡಿದ ನಂತರ ಯೋಗಿ ಹೇಳಿಕೆ
ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಯುತ್ತಿಲ್ಲ ಎಂದು ಸ್ವತಃ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರ ಭಾರತೀಯರು ಕೆಲಸ ನಿಲ್ಲಿಸಿದರೆ ಮುಂಬೈ ಸ್ಥಗಿತಗೊಳ್ಳುತ್ತೆ: ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್
ಮುಂಬೈ ನಲ್ಲಿರುವ ಉತ್ತರ ಭಾರತೀಯರು ಕೆಲಸ ಮಾಡದೇ ಇರಲು ನಿರ್ಧರಿಸಿದರೆ ಮುಂಬೈ ನಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ.

ಮುಂಬೈಗೆ ಉತ್ತರ ಭಾರತೀಯರ ಕೊಡುಗೆ ಶ್ಲಾಘಿಸಿದ ಮಹಾ ಸಿಎಂ, ಎಂಎನ್ಎಸ್ ಕೆಂಗಣ್ಣಿಗೆ ಗುರಿ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಗುರುವಾರ ವಾಣಿಜ್ಯ ನಗರಿ ಮುಂಬೈಗೆ ಉತ್ತರ ಭಾರತೀಯರ ಮತ್ತು ಇತರೆ....

ರಿಜುಜಿ ಉತ್ತರ ಭಾರತ-ದಕ್ಷಿಣ ಭಾರತ, ಹಿಂದೂ-ಮುಸ್ಲಿಂ ಎಂದು ಭಾಗಿಸಬೇಡಿ: ಕೇಜ್ರಿವಾಲ್
ಉತ್ತರ ಭಾರತದ ಜನತೆ ಕಾನೂನು ಮುರಿಯುವುದರಲ್ಲಿ ಸಂತಸ ಕಾಣುತ್ತಾರೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಕಿರೆನ್ ರಿಜ್ಜು ಹೇಳಿಕೆಯನ್ನು ದೆಹಲಿ...

