ರಾಜ್ಯಉತ್ತರ ಕನ್ನಡ: ಭಾರೀ ಮಳೆಗೆ ಭೋರ್ಗರೆಯುತ್ತಿರುವ ಜಲಪಾತ; ಪ್ರವಾಸಿಗರಿಗೆ ನಿರ್ಬಂಧ
ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿಯು ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದೆ.