North Karnataka districts

ನೀರಿನ ಕೊರತೆ, ರೋಗ ಭೀತಿ: ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ಕೃಷಿ ಕಾರ್ಮಿಕರ ವಲಸೆ
ಸರ್ಕಾರವು ಭತ್ತದ ಗದ್ದೆಗಳ ಮಾಲೀಕರಿಗೆ ಪರಿಹಾರ ನೀಡಲಿದ್ದರೂ, ಪರಿಸ್ಥಿತಿ ಹದಗೆಟ್ಟರೆ ಜಮೀನುಗಳನ್ನು ಗುತ್ತಿಗೆ ಪಡೆದ ಕಾರ್ಮಿಕರು ನಷ್ಟದ ಭೀತಿ ಎದುರಿಸುತ್ತಿದ್ದಾರೆ.

ಭೀಕರ ಬೇಸಿಗೆ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಾಗಿ ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದ್ದಾರೆ.

