ರಾಜ್ಯಉಡುಪಿ: ದಿನಗೂಲಿಗಾಗಿ ಉತ್ತರ ಕರ್ನಾಟಕದಿಂದ ಬಂದ 400 ಮಂದಿಗೆ ಶಾಸಕ ರಘುಪತಿ ಭಟ್ ಸಹಾಯ ಹಸ್ತ
ಕೊರೋನಾವೈರಸ್ ವಿರುದ್ಧ ಹೋರಾಟದ ಭಾಗವಾಗಿರುವ ಭಾರತ ಲಾಕ್ಡೌನ್ನಿಂದಾಗಿ, ಉತ್ತರ ಕರ್ನಾಟಕ ಮೂಲದ 400ಕ್ಕೂ ಹೆಚ್ಚು ಮಂದಿ ಉಡುಪಿಯ ಸಮೀಪದ ಬೀಡಿನಗುಡ್ಡೆಯಲ್ಲಿ ಸಿಲುಕಿದ್ದಾರೆ.ಇದೀಗ ಇಲ್ಲಿನ ಶಾಸಕರಾದ ರಘುಪತಿ ಭಟ್ ಅವರಿಗೆ ನೆರವಿನ ಹಸ್ತ ಚಾಚಲು ಮುಂದಾಗಿದ್ದಾರೆ..