North Karnataka

ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಉತ್ತರ ಕರ್ನಾಟಕದಲ್ಲಿ ಇಂದು ಮತದಾನ: ಯಡಿಯೂರಪ್ಪ ಪಾಲಿಗೆ ಸತ್ವ ಪರೀಕ್ಷೆ
ಕರ್ನಾಟಕ

ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಉತ್ತರ ಕರ್ನಾಟಕದಲ್ಲಿ ಇಂದು ಮತದಾನ: ಯಡಿಯೂರಪ್ಪ ಪಾಲಿಗೆ ಸತ್ವ ಪರೀಕ್ಷೆ

ರಾಜ್ಯದಲ್ಲಿ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ, ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ನಿಜವಾದ ಪರೀಕ್ಷೆಯಾಗಿದೆ.

ಲೋಕಾ ಸಮರ 2019; ಮತದಾನದ ವಿಡಿಯೋ ಮಾಡಿದ ಭೂಪ, ದೂರು ದಾಖಲು
ಕರ್ನಾಟಕ

ಲೋಕಾ ಸಮರ 2019; ಮತದಾನದ ವಿಡಿಯೋ ಮಾಡಿದ ಭೂಪ, ದೂರು ದಾಖಲು

ಲೋಕಸಭೆ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ ಕರ್ನಾಟಕದ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಕೆಲ ಮತದಾರರು ತಾವು ಮತದಾನ ಮಾಡುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಮತದಾನದ ಗೌಪ್ಯತೆಯನ್ನು ಮುರಿದಿದ್ದಾರೆ.

'ಕೈ' ನಾಯಕರ ಗುಂಪುಗಾರಿಕೆ: ಫೈನಲ್ ಆಗಿಲ್ಲ ಉತ್ತರ ಕರ್ನಾಟಕ ಅಭ್ಯರ್ಥಿಗಳ ಪಟ್ಟಿ !
ರಾಜಕೀಯ

'ಕೈ' ನಾಯಕರ ಗುಂಪುಗಾರಿಕೆ: ಫೈನಲ್ ಆಗಿಲ್ಲ ಉತ್ತರ ಕರ್ನಾಟಕ ಅಭ್ಯರ್ಥಿಗಳ ಪಟ್ಟಿ !

ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಹೋದರರ ಬೆಂಬಲದೊಂದಿಗೆ ಎಂಎಲ್ ಸಿ ವಿವೇಕ್ ರಾವ್ ಪಾಟೀಲ್ ಕಣಕ್ಕಿಲಿಸಲು ಚಿಂತಿಸಿದ್ದಾರೆ, ಕುರುಬ ಸಮುದಾಯಕ್ಕೆ ...

ಮತ್ತೆ ಪ್ರತ್ಯೇಕ ರಾಜ್ಯದ ಕೂಗು: ಮಧೋಳದಲ್ಲಿ ಉತ್ತರ ಕರ್ನಾಟಕ ಧ್ವಜಾರೋಹಣ
ರಾಜ್ಯ

ಮತ್ತೆ ಪ್ರತ್ಯೇಕ ರಾಜ್ಯದ ಕೂಗು: ಮಧೋಳದಲ್ಲಿ ಉತ್ತರ ಕರ್ನಾಟಕ ಧ್ವಜಾರೋಹಣ

ಬಹು ದಿನಗಳಿಂದ ತಣ್ಣಗಾಗಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ನಗರದಲ್ಲಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿ....

ಸಂಪುಟ ವಿಸ್ತರಣೆ: ಉತ್ತರ ಕರ್ನಾಟಕಕ್ಕೆ ಮಣೆ, ಬೆಂಗಳೂರಿಗರಲ್ಲಿ  ಮಡುಗಟ್ಟಿದ ಆಕ್ರೋಶ
ರಾಜಕೀಯ

ಸಂಪುಟ ವಿಸ್ತರಣೆ: ಉತ್ತರ ಕರ್ನಾಟಕಕ್ಕೆ ಮಣೆ, ಬೆಂಗಳೂರಿಗರಲ್ಲಿ ಮಡುಗಟ್ಟಿದ ಆಕ್ರೋಶ

ಹೊಸದಾಗಿ ಕುಮಾರಸ್ವಾಮಿ ಸಂಪುಟ ಸೇರಿದ 8 ಸಚಿವರ ಪೈಕಿ , ಏಳುಮಂದಿ ಉತ್ತರ ಕರ್ನಾಟಕ ಭಾಗಕ್ಕೆ ಸೇರಿದವರಾಗಿದ್ದಾರೆ. ಈ ಮೂಲಕ ಪಕ್ಷ ಆ ಭಾಗದ ನಾಯಕರನ್ನು ತೃಪ್ತಿ ಪಡಿಸಿದೆ. ಆದರೆ. ಬೆಂಗಳೂರು ಶಾಸಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಉದ್ದೇಶಪೂರ್ವಕವಾಗಿ ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಲಿಂಗಾಯತ ಸಮುದಾಯದ ಆಕ್ರೋಶ
ರಾಜಕೀಯ

ಉದ್ದೇಶಪೂರ್ವಕವಾಗಿ ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಲಿಂಗಾಯತ ಸಮುದಾಯದ ಆಕ್ರೋಶ

ಹಿರಿಯ ನಾಯಕ ಹಾಗೂ ಎಂಎಲ್ ಸಿ ಎಸ್ ಆರ್ ಪಾಟೀಲ್ ಅವರನ್ನು ಪರಿಷತ್ ಸಭಾಪತಿ ಸ್ಥಾನದಿಂದ ಕೈ ಬಿಟ್ಟಿರುವುದು ಕಾಂಗ್ರೆಸ್ ಉತ್ತರ ಕರ್ನಾಟಕ ಮತ್ತು ....

ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಶಾಸಕರ ಅಸಮಾಧಾನ
ರಾಜಕೀಯ

ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಶಾಸಕರ ಅಸಮಾಧಾನ

ಡಿಸೆಂಬರ್ 18ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಉತ್ತರ ಕರ್ನಾಟಕ ಭಾಗವನ್ನು ರಾಜ್ಯ ಸಮ್ಮಿಶ್ರ ಸರ್ಕಾರ ಹಾಗೂ ಪಕ್ಷದ ಹೈಕಮಾಂಡ್ ತಮ್ಮ ಭಾಗವನ್ನು ನಿರ್ಲಕ್ಷ್ಯ ವಹಿಸುತ್ತಿದೆ .

ಉತ್ತರ ಕರ್ನಾಟಕ ನಿರ್ಲಕ್ಷ್ಯಕ್ಕೆ ಸಿಎಂ ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ತೀವ್ರ ಕಿಡಿ
ರಾಜಕೀಯ

ಉತ್ತರ ಕರ್ನಾಟಕ ನಿರ್ಲಕ್ಷ್ಯಕ್ಕೆ ಸಿಎಂ ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ತೀವ್ರ ಕಿಡಿ

ಬರಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಯಾವೊಬ್ಬ ಸಚಿವರೂ ಭೇಟಿ ನೀಡಿ ಅಲ್ಲಿನ ಜನರ ಕಷ್ಟಗಳನ್ನು ಆಲಿಸಿಲ್ಲ. ಉತ್ತರ ಕರ್ನಾಟಕ ಪ್ರದೇಶವನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ...

ಮೈಸೂರು-ಬಳ್ಳಾರಿ ನಡುವೆ ಸರ್ಕಾರದ ತಾರತಮ್ಯ: ಹಂಪಿ ಉತ್ಸವ ಸಂಬಂಧ ಸರ್ಕಾರ-ಬಿಜೆಪಿ ಜಟಾಪಟಿ!
ರಾಜ್ಯ

ಮೈಸೂರು-ಬಳ್ಳಾರಿ ನಡುವೆ ಸರ್ಕಾರದ ತಾರತಮ್ಯ: ಹಂಪಿ ಉತ್ಸವ ಸಂಬಂಧ ಸರ್ಕಾರ-ಬಿಜೆಪಿ ಜಟಾಪಟಿ!

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ರದ್ದುಗೊಳಿಸಲು ಮುಂದಾಗಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ..