North Karnataka

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಉತ್ತರ ಕರ್ನಾಟಕ ನಿರ್ಲಕ್ಷ್ಯ: ಆರ್. ಅಶೋಕ್
ರಾಜ್ಯ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಉತ್ತರ ಕರ್ನಾಟಕ ನಿರ್ಲಕ್ಷ್ಯ: ಆರ್. ಅಶೋಕ್

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದರು.

ಮೊದಲ ಜೀವಾಮೃತ: ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಎದೆಹಾಲು ಬ್ಯಾಂಕ್; ವಿಜಯಪುರ ಸರ್ಕಾರಿ ಆಸ್ಪತ್ರೆ ಸಜ್ಜು!
ವಿಶೇಷ

ಮೊದಲ ಜೀವಾಮೃತ: ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಎದೆಹಾಲು ಬ್ಯಾಂಕ್; ವಿಜಯಪುರ ಸರ್ಕಾರಿ ಆಸ್ಪತ್ರೆ ಸಜ್ಜು!

ಸುಶೇನಾ ಹೆಲ್ತ್ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ ಸಂತೋಷ್ ಕರ್ಲೆಟ್ಟಿ ನೇತೃತ್ವದಲ್ಲಿ ಎದೆ ಹಾಲು ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದ್ದು, ಅಕಾಲಿಕ ಮತ್ತು ಅನಾರೋಗ್ಯದ ಶಿಶುಗಳ ಪೌಷ್ಟಿಕಾಂಶದ ಅಗತ್ಯಗಳನ್ನು ಪರಿಹರಿಸುವ ಗುರಿ ಹೊಂದಲಾಗಿದೆ.

ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ: ಮೂವರು ಸಾವು; ಪ್ರವಾಹದಲ್ಲಿ ಸಿಲುಕಿಕೊಂಡ 55 ಲಾರಿ; ಗದಗದಲ್ಲಿ ನದಿಯಂತಾದ ರಸ್ತೆಗಳು
ರಾಜ್ಯ

ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ: ಮೂವರು ಸಾವು; ಪ್ರವಾಹದಲ್ಲಿ ಸಿಲುಕಿಕೊಂಡ 55 ಲಾರಿ; ಗದಗದಲ್ಲಿ ನದಿಯಂತಾದ ರಸ್ತೆಗಳು

ವಿಜಯನಗರ ಜಿಲ್ಲೆಯಲ್ಲಿಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಮೃತರು. ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರು.

ಉತ್ತರ ಕರ್ನಾಟಕದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ್ ಮೋಹನ್ ನಿಧನ
ರಾಜ್ಯ

ಉತ್ತರ ಕರ್ನಾಟಕದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ್ ಮೋಹನ್ ನಿಧನ

ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಾಷ್ಟ್ರೀಯ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ್ ಮೋಹನ್ (83) ಭಾನುವಾರ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ನಿಧನರಾದರು.

ಮುಂದಿನ 5 ದಿನಗಳಲ್ಲಿ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸ್ಪಷ್ಟನೆ
ರಾಜ್ಯ

ಮುಂದಿನ 5 ದಿನಗಳಲ್ಲಿ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸ್ಪಷ್ಟನೆ

ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸ್ಪಷ್ಟನೆ ನೀಡಿದೆ.

ಮಹಾರಾಷ್ಟ್ರ, ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ: IMD
ರಾಜ್ಯ

ಮಹಾರಾಷ್ಟ್ರ, ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ: IMD

ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿರುವಂತೆಯೇ ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ: 2.59 ಕೋಟಿ ಮತದಾರರಿಂದ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ರಾಜ್ಯ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ: 2.59 ಕೋಟಿ ಮತದಾರರಿಂದ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ.

ಬಿರು ಬಿಸಿಲಿನಲ್ಲಿ ಚುನಾವಣೆ: 3ನೇ ಹಂತದ ಮತದಾನ ಪ್ರಕ್ರಿಯೆಗೆ ಸಜ್ಜಾಗುತ್ತಿರುವ ಉತ್ತರ ಕರ್ನಾಟಕ
ರಾಜ್ಯ

ಬಿರು ಬಿಸಿಲಿನಲ್ಲಿ ಚುನಾವಣೆ: 3ನೇ ಹಂತದ ಮತದಾನ ಪ್ರಕ್ರಿಯೆಗೆ ಸಜ್ಜಾಗುತ್ತಿರುವ ಉತ್ತರ ಕರ್ನಾಟಕ

ದೇಶದಲ್ಲಿ ಮೂರನೇ ಹಂತದ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣದಲ್ಲಿ ಅಲ್ಪ ಏರಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಸರಾಸರಿ ಮತದಾನದ ಪ್ರಮಾಣವು ಸುಮಾರು 67-68% ಆಗಿರಬಹುದು. ಹೆಚ್ಚಿನ ತಾಪಮಾನದ ಕಾರಣ, ಸಂಜೆ 5 ಗಂಟೆಯ ನಂತರ ಮತ್ತು ಬೆಳಿಗ್ಗೆ 9 ಗಂಟೆಯ ಮೊದಲು ಮತದಾರರ ಮತದಾನ ಸಂಖ್ಯೆ ಹೆಚ್ಚಾಗಬಹುದು ಎಂದು ನಿರೀಕ್ಷಿಸುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಳೇ ಮೈಸೂರು ಭಾಗ ಸೇರಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪೂರ್ಣ; ಉತ್ತರ ಕರ್ನಾಟಕದತ್ತ ಚಿತ್ತ
ರಾಜಕೀಯ

ಹಳೇ ಮೈಸೂರು ಭಾಗ ಸೇರಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪೂರ್ಣ; ಉತ್ತರ ಕರ್ನಾಟಕದತ್ತ ಚಿತ್ತ

ಹಳೇ ಮೈಸೂರು ಭಾಗ ಸೇರಿದಂತೆ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು, ರಾಜ್ಯದ ಉತ್ತರ ಭಾಗದ ಉಳಿದ 14 ಸ್ಥಾನಗಳಿಗೆ ನಡೆಯಲಿರುವ ಚುನಾವಣಾ ಕಣ ಇದೀಗ ರಂಗೇರಿದೆ. ಮೇ 7 ರಂದು ಉತ್ತರ ಕರ್ನಾಟಕದ 14 ಸ್ಥಾನಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.