North Karnataka

ಶೀತ ಗಾಳಿ ಎಫೆಕ್ಟ್: ಬಿಸಿಲುನಾಡು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳೂ 'ಥಂಡಾ ಥಂಡಾ ಕೂಲ್'!
ರಾಜ್ಯ

ಶೀತ ಗಾಳಿ ಎಫೆಕ್ಟ್: ಬಿಸಿಲುನಾಡು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳೂ 'ಥಂಡಾ ಥಂಡಾ ಕೂಲ್'!

ಒಂದೆರಡು ದಿನದಿಂದ ರಾಜ್ಯದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ವಿಪರಿತವಾಗಿ ಏರಿಕೆ ಆಗಿದೆ. ಇನ್ನೂ ಕೆಲವು ದಿವಸಗಳು ಚಳಿ ವಾತಾವರಣ ಹೀಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಯಚೂರು: ಲಿಂಗಸುಗೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು!
ರಾಜ್ಯ

ರಾಯಚೂರು: ಲಿಂಗಸುಗೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌
ರಾಜ್ಯ

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಶನಿವಾರ ಮತ್ತು ಭಾನುವಾರ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.  ತೀವ್ರ ಬರದಿಂದ ತತ್ತರಿಸಿರುವ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆಯ ಕೊರತೆಯ ನಡುವೆಯೂ ಆಲಮಟ್ಟಿ ಜಲಾಶಯ ಭರ್ತಿ: ಉತ್ತರ ಕರ್ನಾಟಕ ರೈತರಲ್ಲಿ ಮಂದಹಾಸ
ರಾಜ್ಯ

ಮಳೆಯ ಕೊರತೆಯ ನಡುವೆಯೂ ಆಲಮಟ್ಟಿ ಜಲಾಶಯ ಭರ್ತಿ: ಉತ್ತರ ಕರ್ನಾಟಕ ರೈತರಲ್ಲಿ ಮಂದಹಾಸ

ಮುಂಗಾರು ಮಳೆಯ ಕೊರತೆಯ ನಡುವೆಯೂ ರಾಜ್ಯದ ಅತಿ ದೊಡ್ಡ ಜಲಾಶಯಗಳಲ್ಲಿ ಒಂದಾದ ಆಲಮಟ್ಟಿ ಅಣೆಕಟ್ಟು ಬುಧವಾರ ಸಂಜೆಯ ವೇಳೆಗೆ ಸಂಪೂರ್ಣ ಭರ್ತಿಯಾಗಿದೆ. ನೀರಿನ ಮಟ್ಟವು ಅಣೆಕಟ್ಟಿನ ಗರಿಷ್ಠ 519.60 ಮೀಟರ್‌ಗೆ ತಲುಪಿದೆ.

ಇನ್ಮುಂದೆ ಉತ್ತರ ಕರ್ನಾಟಕದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪ್ರತ್ಯೇಕ ಮೆನು!
ರಾಜ್ಯ

ಇನ್ಮುಂದೆ ಉತ್ತರ ಕರ್ನಾಟಕದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪ್ರತ್ಯೇಕ ಮೆನು!

ರಾಜ್ಯದಾದ್ಯಂತ ಕ್ಯಾಂಟೀನ್‌ಗಳನ್ನು ಪುನರಾರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಇಂದಿರಾ ಕ್ಯಾಂಟೀನ್‌ಗಳಲ್ಲಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಮೆನುವನ್ನು ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ
ರಾಜ್ಯ

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ

ಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ. 

ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ
ಸುದ್ದಿಗಳು

ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ

ಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ. 

ಲಿಂಗಾಯತ ಮಠಾಧೀಶರನ್ನು ಭೇಟಿ ಮಾಡಿದ ಹಿರಿಯ ಕಾಂಗ್ರೆಸ್ ನಾಯಕರು, ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕಠಿಣ ಪರಿಸ್ಥಿತಿ
ರಾಜಕೀಯ

ಲಿಂಗಾಯತ ಮಠಾಧೀಶರನ್ನು ಭೇಟಿ ಮಾಡಿದ ಹಿರಿಯ ಕಾಂಗ್ರೆಸ್ ನಾಯಕರು, ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕಠಿಣ ಪರಿಸ್ಥಿತಿ

ಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಪಕ್ಷದ ಮುಖಂಡ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರ ಸಭೆ ಬಿಜೆಪಿಗೆ ಬಿಸಿ ಮುಟ್ಟಿಸಿದೆ.

ಚುನಾವಣೆಗೆ ಎರಡು ವಾರ ಬಾಕಿ: ಇಂದು ಉತ್ತರ ಕರ್ನಾಟಕದಲ್ಲಿ ಅಮಿತ್ ಶಾ, ರಾಹುಲ್ ಗಾಂಧಿ ಅಬ್ಬರದ ಪ್ರಚಾರ
ರಾಜಕೀಯ

ಚುನಾವಣೆಗೆ ಎರಡು ವಾರ ಬಾಕಿ: ಇಂದು ಉತ್ತರ ಕರ್ನಾಟಕದಲ್ಲಿ ಅಮಿತ್ ಶಾ, ರಾಹುಲ್ ಗಾಂಧಿ ಅಬ್ಬರದ ಪ್ರಚಾರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಕರ್ನಾಟಕದ ಪ್ರದೇಶದಲ್ಲಿ ರ‍್ಯಾಲಿಗಳನ್ನು ನಡೆಸಲಿದ್ದಾರೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.