North Kashmir

ಉತ್ತರ ಕಾಶ್ಮೀರದಲ್ಲಿ ಪ್ರಬಲ ಐಇಡಿ ನಿಷ್ಕ್ರಿಯ: ತಪ್ಪಿದ ದೊಡ್ಡ ದುರಂತ
ಉತ್ತರ ಕಾಶ್ಮೀರದ ಈ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹೂತಿಟ್ಟಿದ್ದ ಪ್ರಬಲ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿ ಮತ್ತೊಂದು ದೊಡ್ಡ ದುರಂತವನ್ನು ತಪ್ಪಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉತ್ತರ ಕಾಶ್ಮೀರದಲ್ಲಿ ಭಾರಿ ಹಿಮಪಾತ: ನಾಲ್ವರು ಯೋಧರು ಹುತಾತ್ಮ
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಬಳಿ ಹಿಮಪಾತದಿಂದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಾಶ್ಮೀರ: ಒಳನುಸುಳುವಿಕೆ ವಿಫಲಗೊಳಿಸಿದ ಸೇನೆ; ಮೂವರು ಭಯೋತ್ಪಾದಕರ ಹತ್ಯೆ
ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗುರೆಜ್ ಸೆಕ್ಟರ್ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ 3 ಉಗ್ರವಾದಿಗಳನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ.

ಜಮ್ಮು-ಕಾಶ್ಮೀರ: ಸೇನಾ ಶಿಬಿರದಲ್ಲಿ ಸ್ಫೋಟ- 3 ನಾಗರೀಕರಿಗೆ ಗಾಯ
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಸೇನಾ ಶಿಬಿರದಲ್ಲಿ ಸ್ಫೋಟ ಸಂಭವಿಸಿದ್ದು, ಘಡಟನೆಯಲ್ಲಿ ಮೂವರು ನಾಗರೀಕರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...

ಹಂದ್ವಾರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಳಿದ ಸೇನೆ
ಉತ್ತರ ಕಾಶ್ಮೀರದ ಹಂದ್ವಾರದಲ್ಲಿರು ಲಾನ್ಗೇಟ್ ಟೌನ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಸೇನೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಸೋಮವಾರ ತಿಳಿದುಬಂದಿದೆ...

ಗಡಿಯಲ್ಲಿ ಗುಂಡಿನ ಚಕಮಕಿ: 2 ಯೋಧ, 2 ಉಗ್ರ ಸಾವು
ಉತ್ತರ ಕಾಶ್ಮೀರದ ಹಂದ್ವಾರದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಪರಿಣಾಮ ಇಬ್ಬರು ಯೋಧರು ಸೇರಿದಂತೆ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆಸಿದೆ...

