North Korea

ಟ್ರಂಪ್- ಕಿಮ್ ಟ್ವೀಟ್ ಯುದ್ಧ!
ವಿದೇಶ

ಟ್ರಂಪ್- ಕಿಮ್ ಟ್ವೀಟ್ ಯುದ್ಧ!

ಉತ್ತರ ಕೊರಿಯಾ-ಅಮೆರಿಕ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಇಯಾ ಸರ್ವಾಧಿಕಾರಿ ಕಿಮ್ ಜಾಂಗ್ ಟ್ವೀಟ್ ಯುದ್ಧ ನಡೆಸಿದ್ದಾರೆ.

ಭೀಕರ ಅಣ್ವಸ್ತ್ರ ದಾಳಿ ಮಾಡಿ ಅಮೆರಿಕ ನಿರ್ನಾಮ ಮಾಡಿಬಿಡುತ್ತೇವೆ: ಉತ್ತರ ಕೊರಿಯಾ ಉದ್ಧಟತನ
ವಿದೇಶ

ಭೀಕರ ಅಣ್ವಸ್ತ್ರ ದಾಳಿ ಮಾಡಿ ಅಮೆರಿಕ ನಿರ್ನಾಮ ಮಾಡಿಬಿಡುತ್ತೇವೆ: ಉತ್ತರ ಕೊರಿಯಾ ಉದ್ಧಟತನ

ಅಣ್ವಸ್ತ್ರಗಳ ಮೂಲಕ ಭೀಕರ ದಾಳಿ ಮಾಡಿ ಇಡೀ ಅಮೆರಿಕವನ್ನೇ ನಿರ್ನಾಮ ಮಾಡಿ ಬಿಡುತ್ತೇವೆ ಎಂದು ಉತ್ತರ ಕೊರಿಯಾ ಎಚ್ಚರಿಕೆ ನೀಡಿದೆ.

ಉತ್ತರ ಕೊರಿಯಾವನ್ನು ಸಂಪೂರ್ಣ ನಾಶ ಮಾಡುತ್ತೇವೆ: ಟ್ರಂಪ್ ಎಚ್ಚರಿಕೆ
ವಿದೇಶ

ಉತ್ತರ ಕೊರಿಯಾವನ್ನು ಸಂಪೂರ್ಣ ನಾಶ ಮಾಡುತ್ತೇವೆ: ಟ್ರಂಪ್ ಎಚ್ಚರಿಕೆ

ತನ್ನ ನೆರೆ ರಾಷ್ಟ್ರಗಳಿಗೆ ಬೆದರಿಕೆಯನ್ನು ಮುಂದುವರೆಸಿದ್ದಲ್ಲಿ, ಅಣ್ವಸ್ತ್ರಭರಿತ ಉತ್ತರ ಕೊರಿಯಾವನ್ನು ಸಂಪೂರ್ಣ ನಾಶ ಮಾಡುತ್ತೇವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು...

ಉ. ಕೊರಿಯಾ, ಪಾಕ್ ನಡುವಿನ ಅಣ್ವಸ್ತ್ರ ಪ್ರಸರಣ ಸಂಬಂಧದ ಕುರಿತು ತನಿಖೆಗೆ ಭಾರತ ಆಗ್ರಹ
ವಿದೇಶ

ಉ. ಕೊರಿಯಾ, ಪಾಕ್ ನಡುವಿನ ಅಣ್ವಸ್ತ್ರ ಪ್ರಸರಣ ಸಂಬಂಧದ ಕುರಿತು ತನಿಖೆಗೆ ಭಾರತ ಆಗ್ರಹ

ಉತ್ತರ ಕೊರಿಯಾ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಅಣ್ವಸ್ತ್ರ ಪ್ರಸರಣ ಕುರಿತು ತನಿಖೆ ನಡೆಸುವಂತೆ ಭಾರತ ಆಗ್ರಹಿಸಿದೆ.

ಉತ್ತರ ಕೊರಿಯಾ ಕ್ಷಿಪಣಿ ಪರೀಕ್ಷೆ: ಜಪಾನ್ ಪ್ರಧಾನಿ ಶಿಂಜೊ ಅಬೆ ತೀವ್ರ ಖಂಡನೆ
ವಿದೇಶ

ಉತ್ತರ ಕೊರಿಯಾ ಕ್ಷಿಪಣಿ ಪರೀಕ್ಷೆ: ಜಪಾನ್ ಪ್ರಧಾನಿ ಶಿಂಜೊ ಅಬೆ ತೀವ್ರ ಖಂಡನೆ

ಪದೇ ಪದೇ ಉದ್ಧಟನ ಪ್ರದರ್ಶಿಸುತ್ತಿರುವ ಉತ್ತರ ಕೊರಿಯಾ, ಜಪಾನ್ ಮೇಲೆ ನಡೆಸಿರುವ ಕ್ಷಿಪಣಿ ಪರೀಕ್ಷೆಯನ್ನು ಜಪಾನ್ ಪ್ರಧಾನಿ ಶಿಂಜೊ ಅಬೆಯವರು ಶುಕ್ರವಾರ ತೀವ್ರವಾಗಿ ಖಂಡಿಸಿದ್ದಾರೆ...

ಜಪಾನ್ ಮೇಲೆ ಮತ್ತೆ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ; ಸೇನಾಬಲ ಪ್ರದರ್ಶಿಸಿದ ದಕ್ಷಿಣ ಕೊರಿಯಾ
ವಿದೇಶ

ಜಪಾನ್ ಮೇಲೆ ಮತ್ತೆ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ; ಸೇನಾಬಲ ಪ್ರದರ್ಶಿಸಿದ ದಕ್ಷಿಣ ಕೊರಿಯಾ

ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿಯಮ ಉಲ್ಲಂಘಿಸಿ ಅಣ್ವಸ್ತ್ರ ಪರೀಕ್ಷೆ ಮಾಡಿದ್ದ ಉತ್ತರ ಕೊರಿಯಾ ಮತ್ತೆ ತನ್ನ ಉದ್ಧಟತನ ಪ್ರದರ್ಶಿಸಿದ್ದು, ಬೆಳ್ಳಂಬೆಳಗ್ಗೆ ಜಪಾನ್ ಮೇಲೆ ಕ್ಷಿಪಣಿ ಉಡಾಯಿಸಿ...

ಜಪಾನ್ ಮುಳುಗಿಸಿ, ಅಮೆರಿಕಾ ಬೂದಿ ಮಾಡುತ್ತೇವೆ: ಉತ್ತರ ಕೊರಿಯಾ ಬೆದರಿಕೆ!
ವಿದೇಶ

ಜಪಾನ್ ಮುಳುಗಿಸಿ, ಅಮೆರಿಕಾ ಬೂದಿ ಮಾಡುತ್ತೇವೆ: ಉತ್ತರ ಕೊರಿಯಾ ಬೆದರಿಕೆ!

ವಿಶ್ವಸಂಸ್ಥೆಯ ಭದ್ರತಾ ಸಮಿತಿ ತನ್ನ ಮೇಲೆ ಕಠಿಣ ನಿರ್ಬಂಧ ಹೇರಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಉತ್ತರ ಕೊರಿಯಾ, ಅಣ್ವಸ್ತ್ರ ದಾಳಿಯ ಮೂಲಕ ಜಪಾನ್ ದೇಶವನ್ನು ಮುಳುಗಿಸಿ, ಅಮೆರಿಕವನ್ನು ಬೂದಿ ಮಾಡುವ ಬೆದರಿಕೆಯನ್ನು ಹಾಕಿದೆ...

ಉತ್ತರ ಕೊರಿಯಾ ನಡೆ ತಡೆಗಟ್ಟಲು ವಿಶ್ವಸಂಸ್ಥೆ ಕಠಿಣ ಕ್ರಮ ಕೈಗೊಳ್ಳಬೇಕು: ಅಮೆರಿಕ
ವಿದೇಶ

ಉತ್ತರ ಕೊರಿಯಾ ನಡೆ ತಡೆಗಟ್ಟಲು ವಿಶ್ವಸಂಸ್ಥೆ ಕಠಿಣ ಕ್ರಮ ಕೈಗೊಳ್ಳಬೇಕು: ಅಮೆರಿಕ

ಜಲಜನಕ ಬಾಂಬ್ ಹಾಗೂ ಅಣ್ವಸ್ತ್ರ ದಾಳಿಯ ಬೆದರಿಕೆಯ ಮೂಲಕ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಉತ್ತರ ಕೊರಿಯಾ ವಿರುದ್ಧ ವಿಶ್ವಸಂಸ್ಥೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆಯ ಅಮೆರಿಕದ ರಾಯಭಾರಿ...

ದುಃಖದ ವಿಚಾರ: ಉತ್ತರ ಕೊರಿಯಾ ಅಣ್ವಸ್ತ್ರ ಪರೀಕ್ಷೆಗೆ ಭಾರತ ವಿರೋಧ!
ದೇಶ

ದುಃಖದ ವಿಚಾರ: ಉತ್ತರ ಕೊರಿಯಾ ಅಣ್ವಸ್ತ್ರ ಪರೀಕ್ಷೆಗೆ ಭಾರತ ವಿರೋಧ!

ಉತ್ತರ ಕೊರಿಯಾದ ಅಣ್ವಸ್ತ್ರ ಪರೀಕ್ಷೆ ವಿಚಾರ ಇದೀಗ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಭಾರತ ಕೂಡ ಕೊರಿಯಾ ನಡೆಯನ್ನು ಕಟುವಾಗಿ ಟೀಕಿಸಿದೆ.