North Korea

ಮೊದಲ ಶಂಕಿತ ಕೊರೋನಾ ಕೇಸು: ಗಡಿ ನಗರ ಕೈಸೊಂಗ್ ನಲ್ಲಿ ಲಾಕ್ ಡೌನ್ ಹೇರಿದ ಉತ್ತರ ಕೊರಿಯಾ
ದೇಶದಲ್ಲಿ ಮೊದಲ ಶಂಕಿತ ಕೊರೋನಾ ಸೋಂಕಿನ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಉತ್ತರ ಕೊರಿಯಾ ಸರ್ಕಾರ ಕೈಸೊಂಗ್ ಗಡಿ ನಗರದಲ್ಲಿ ಲಾಕ್ ಡೌನ್ ಜಾರಿ ಮಾಡಿದೆ.

ಕಿಮ್ ಜಾಂಗ್ ಉನ್ ಆರೋಗ್ಯವಾಗಿ ವಾಪಸ್ ಬಂದಿರುವುದು ಸಂತೋಷವಾಗಿದೆ:ಡೊನಾಲ್ಡ್ ಟ್ರಂಪ್
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯವಾಗಿ ಮತ್ತೆ ಸಾರ್ವಜನಿಕರ ಮುಂದೆ ಕಾಣಿಸಿಕೊಂಡಿದ್ದು ಸಂತೋಷದ ವಿಚಾರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭೀರ:ಜಪಾನ್ ಮಾಧ್ಯಮ ವರದಿ
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಜಪಾನ್ ಮಾಧ್ಯಮ ವರದಿ ಮಾಡಿದೆ.

ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿರತೆಯ ಕುರಿತು ಖಚಿತ ಮಾಹಿತಿ ಇಲ್ಲ: ಡೊನಾಲ್ಡ್ ಟ್ರಂಪ್
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿರತೆಯ ಕುರಿತು ನನಗೆ ಯಾವುದೇ ಖಚಿತ ಮಾಹಿತಿಗಳೂ ತಿಳಿದಿಲ್ಲ. ಆದರೆ, ಅವರ ಆರೋಗ್ಯ ಉತ್ತಮವಾಗಿರಲಿ ಎಂದು ಆಶಿಸುತ್ತೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಅಪಾಯದಲ್ಲಿ ಉತ್ತರ ಕೊರಿಯಾದ ಸರ್ವಾಧಿಕಾರಿ 'ಕಿಮ್ ಜಾಂಗ್’ ಉನ್: ವರದಿ
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಆರೋಗ್ಯ ಸ್ಥಿತಿ ಅಪಾಯದಲ್ಲಿದೆ ಎಂದು ತಿಳಿದುಬಂದಿದೆ.

ಕರೋನಾ ವೈರಸ್ ಭೀತಿ: ಉತ್ತರ ಕೊರಿಯಾದ ಉನ್ನತ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ!
ಉತ್ತರ ಕೊರಿಯಾದಲ್ಲಿ ಕರೋನಾ ವೈರಸ್ ಶಂಕೆ ಹಿನ್ನೆಲೆ ಪ್ರತ್ಯೇಕ ಸ್ಥಳದಿಂದ ತಪ್ಪಿಸಿಕೊಂಡಿದ್ದ ಉನ್ನತ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮತ್ತೆ ಅಣ್ವಸ್ತ್ರ ಪರೀಕ್ಷೆಗೆ ಸಿದ್ಧ: ಅಮೆರಿಕಾಗೆ ಸೆಡ್ಡು ಹೊಡದ ಉತ್ತರ ಕೊರಿಯಾ
ಅಣ್ವಸ್ತ್ರ ಮತ್ತು ಅಂತರಾಷ್ಟ್ರೀಯ ಕ್ಷಿಪಣಿ ಪರೀಕ್ಷೆಗೆ ಹೇರಿಕೊಂಡಿದ್ದ ಸ್ವಯಂ ನಿಷೇದ ಹಿಂಪಡೆಯುವುದಾಗಿ ಪ್ರಕಟಿಸಿರುವ ಉತ್ತರ ಕೊರಿಯಾ ಮುಖಂಡ ಕಿಮ್ ಜೋಂಗ್ ಉನ್, ಶೀಘ್ರದಲ್ಲೇ ಹೊಸ ಅಸ್ತ್ರ ಪ್ರಯೋಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಕಿಮ್-ಟ್ರಂಪ್ ಭೇಟಿ ವೇಳೆ ನೂಕುನುಗ್ಗಲು: ಶ್ವೇತ ಭವನದ ಅಧಿಕಾರಿಗೆ ಗಾಯ!
ಉತ್ತರ ಕೊರಿಯಾಗೆ ಭೇಟಿ ನೀಡಿದ ಮೊದಲ ಅಮೆರಿಕ ಅಧ್ಯಕ್ಷ ಎಂಬ ಹೆಗ್ಗಳಿಗೆ ಡೊನಾಲ್ಡ್ ಟ್ರಂಪ್ ಪಾತ್ರರಾಗಿದ್ದು, ಉತ್ತರ ಕೊರಿಯಾ ಸರ್ವಾಧಿಕಾರಿ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದಾರೆ.

ಕಿಮ್ ಜೊಂಗ್ ಉನ್-ಟ್ರಂಪ್ ಭೇಟಿ: ಉತ್ತರ ಕೊರಿಯಾಕ್ಕೆ ಕಾಲಿಟ್ಟ ಮೊದಲ ಅಮೆರಿಕ ಅಧ್ಯಕ್ಷ
ಭಾನುವಾರ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉತ್ತರ ಕೊರಿಯಾಗೆ ಭೇಟಿ ನೀಡುವ ಮೂಲಕ ಇದೇ ಮೊದಲ ಬಾರಿ ಅಮೆರಿಕಾ ಅಧ್ಯಕ್ಷರೊಬ್ಬರು ಕೊರಿಯಾ ರಾಷ್ಟ್ರಕ್ಕೆ ಭೇಟಿ ಕೊಟ್ಟ ದಾಖಲೆ ಬರೆದರು.

