ದೇಶಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದ ಹಿಂಸಾಚಾರ: ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ- ಭಾರತೀಯ ಸೇನೆ
ಪೌರತ್ವ ತಿದ್ದುಪಡಿ ಮಸೂದೆ 2019 ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹಬ್ಬುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ನಾಗರೀಕರಿಗೆ ಭಾರತೀಯ ಸೇನೆ ಮನವಿ ಮಾಡಿಕೊಂಡಿದೆ.