northern India

ಉತ್ತರ ಭಾರತದಲ್ಲಿ ಮೂರನೇ ಭಾಷೆಯಾಗಿ ಯಾವ ಭಾಷೆ ಕಲಿಸಲಾಗುತ್ತಿದೆ?: ಸ್ಟಾಲಿನ್
ಈ ಕುರಿತು ಸಾಮಾಜಿಕ ಮಾಧ್ಯಮ Xನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, ಉತ್ತರ ಭಾರತದಲ್ಲಿ ಮೂರನೇ ಭಾಷೆಯಾಗಿ ಯಾವ ಭಾಷೆಯನ್ನು ಕಲಿಸಲಾಗುತ್ತಿದೆ ಎಂಬುದನ್ನು ಮೊದಲು ಹೇಳಬೇಕು ಎಂದು ಆಗ್ರಹಿಸಿದ್ದಾರೆ.

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ: 10 ಸಾವು
ರಾಷ್ಟ್ರ ರಾಜಧಾನಿ ದೆಹಲಿಯ ಸುತ್ತಮುತ್ತ ಹಾಗೂ ಮಧ್ಯಪ್ರದೇಶ, ರಾಜಸ್ತಾನ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಹಲವೆಡೆ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪನದಿಂದಾಗಿ ಭಾರತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

