ದೇಶನಾನು ಮುಂದಿನ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿದ್ದು, ಪಕ್ಷದ ಹಲವು ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.