ರಾಜ್ಯಅಮಾನವೀಯ ನಡೆ: ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಖಾಸಗಿ ಆಸ್ಪತ್ರೆಗಳು!
ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಲು 27 ವರ್ಷದ ತುಂಬು ಗರ್ಭಿಣಿ ಹಾಗೂ ಆಕೆಯ ಕುಟುಂಬ ಬುಧವಾರ ರಾತ್ರಿ ಅಗ್ನಿ ಪರೀಕ್ಷೆ ಎದುರಿಸುವಂತಾಯಿತು.ಕೊನೆಗೆ ಕೌಸರ್ ಬಾನು ಎಂಬ ಮಹಿಳೆ ವಾಣಿ ವಿಲಾಸ ಆಸ್ಪತ್ರೆಯಲ್ಲಿ ದಾಖಲಾಗುವ ಮೂಲಕ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.