Not Attend

ಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ!
ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಗೈರು!
ಬುಧವಾರ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುತ್ತಿಲ್ಲ.

