ದೇಶರಾಮಲಲ್ಲಾ ಪ್ರತಿಷ್ಠಾಪನಾ ಸಮಾರಂಭಕ್ಕೆ ಸಿಎಂ ಏಕನಾಥ್ ಶಿಂಧೆ ಗೈರು! ಆದರೆ...
ಅಯೋಧ್ಯೆಯಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾಗವಹಿಸುತ್ತಿಲ್ಲ. ಆದರೆ, ಉದ್ಘಾಟನಾ ಸಮಾರಂಭ ಬಳಿಕ ಸಂಪುಟ ಸಚಿವರು, ಶಾಸಕರು ಮತ್ತು ಲೋಕಸಭೆ ಸಂಸದರೊಂದಿಗೆ ಅಯೋಧ್ಯೆ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.