ದೇಶಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ಮೋದಿ ಟ್ವಿಟ್ ಮಾಡಲಿಲ್ಲ ಏಕೆ?
ಉತ್ತರ ಪ್ರದೇಶದಲ್ಲಿನ ತನ್ನ ಸರ್ಕಾರದ ಬಗ್ಗೆ ಬಿಜೆಪಿಯ ರಾಷ್ಟ್ರೀಯ ನಾಯಕರು ಚಿಂತಿತರಾಗಿರುವ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡದಿರುವುದು ಕೂಡಾ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.