ರಾಜ್ಯಹಲ್ಲೆ, ಎಫ್ ಐಆರ್ ದಾಖಲಿಸದ ಪೊಲೀಸರು: ಉದ್ಯಮಿ ಆರೋಪ
ಹಣಕಾಸು ವಿವಾದದಲ್ಲಿ ಹಲ್ಲೆಗೊಳಗಾದ 40 ವರ್ಷದ ಉದ್ಯಮಿಯೊಬ್ಬರು, ಹಲಸೂರು ಗೇಟ್ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಗೆ ನ್ಯಾಯ ಒದಗಿಸಿಕೊಡಬೇಕೆಂದು ಕೋರಿ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರಿಗೆ ಉದ್ಯಮಿ ಇಬ್ರಾನ್ ಷರೀಫ್ ಶುಕ್ರವಾರ ದೂರು ಸಲ್ಲಿಸಿದ್ದಾರೆ.