ದೇಶಸ್ವಾತಂತ್ರ್ಯ ನಂತರ ಅಸಮರ್ಪಕ ಪಡಿತರ ವಿತರಣಾ ವ್ಯವಸ್ಥೆಯಿಂದ ಬಡವರಿಗೆ ಸಂಪೂರ್ಣ ಲಾಭ ಆಗಿಲ್ಲ: ಪ್ರಧಾನಿ ಮೋದಿ
ಸ್ವಾತಂತ್ರ್ಯ ನಂತರ ಅಗ್ಗದ ಪಡಿತರ ಯೋಜನೆಗಳ ವ್ಯಾಪ್ತಿ ಮತ್ತು ಬಜೆಟ್ ಹೆಚ್ಚಾಗಿದೆ. ಆದರೆ ಪರಿಣಾಮಕಾರಿ ವಿತರಣಾ ವ್ಯವಸ್ಥೆ ಇಲ್ಲದೆ ಮತ್ತು ಸ್ವಾರ್ಥಿಗಳಿಂದಾಗಿ ಬಡವರಿಗೆ ಅದರ ಸಂಪೂರ್ಣ ಲಾಭ ಸಿಕ್ಕಿಲ್ಲ