ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಉಪಚುನಾವಣೆಗೆ ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್ ಸಿಗುವುದು ಅನುಮಾನ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭವಿಷ್ಯ ನುಡಿದಿದ್ದಾರೆ.