ದೇಶಸೇನೆ ನಿಯೋಜನೆ ವಿವಾದ: ಪರಿಕ್ಕರ್ ಪತ್ರಕ್ಕೆ ಮಮತಾ ಅಸಮಾಧಾನ
ಸೇನೆ ನಿಯೋಜನೆ ವಿವಾದ ಕುರಿತಂತೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಬರೆದಿರುವ ಪತ್ರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ವಿಚಾರ ಸರ್ಕಾರದ ನೀತಿಗೆ ಸಂಬಂಧಿಸಿದ್ದೇ ವಿನಃ ಸೇನೆಗೆ...