ರಾಜಕೀಯRSSನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಸಚಿವ ಯತೀಂದ್ರ ಸಿದ್ದರಾಮಯ್ಯ
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್ಎಸ್ಎಸ್ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದರು.