ದೇಶಪ್ರಧಾನಿ ರೇಸ್ನಲ್ಲಿಲ್ಲ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇನೆ: ಶರದ್ ಪವಾರ್
ನಾನು ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಇಲ್ಲ. ಪ್ರತಿಪಕ್ಷಗಳು ದೇಶದ ಒಳಿತಿಗಾಗಿ ಕೆಲಸ ಮಾಡುವ ನಾಯಕತ್ವವನ್ನು ಬಯಸುತ್ತವೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.