ದೇಶ'ಮೋದಿ ಭಾರತದ ಕಿಂಗ್ ಅಲ್ಲ': ಪ್ರಧಾನಿಯ ಆರ್ಥಿಕ, ವಿದೇಶಿ ನೀತಿಗಳಿಗೆ ಸುಬ್ರಮಣಿಯನ್ ಸ್ವಾಮಿ ವಿರೋಧ
ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, 'ಮೋದಿ ಭಾರತದ ರಾಜ ಅಲ್ಲ' ಎಂದು ಹೇಳಿದ್ದಾರೆ.