ರಾಜ್ಯIAS ಅಧಿಕಾರಿ ನಿಗೂಢ ಕಣ್ಮರೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಾಪತ್ತೆ ಆಗಿಲ್ಲ, ಆದ್ರೆ...: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ED ದಾಳಿ ಬೆನ್ನಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.