ಕ್ರಿಕೆಟ್ಭಾರತದ ಪರ ಧೋನಿ ಮತ್ತೆ ಆಡುವುದಿಲ್ಲ: ಹರ್ಭಜನ್ ಸಿಂಗ್
ಕ್ಯಾಪ್ಟನ್ ಕೂಲ್ ಖ್ಯಾತಿಯ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ದೇಶದ ಪರ ತಮ್ಮ ಆಟವನ್ನು ಮುಗಿಸಿದ್ದು, ಅವರಿನ್ನು ಟೀಮ್ ಇಂಡಿಯಾ ಪ್ರತಿನಿಧಿಸುವುದಿಲ್ಲ ಎಂದು ಅನುಭವಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.