ದೇಶಹೆಣ್ಣು ಮಕ್ಕಳಿಗೆ ಭಾರತ ದೇಶ ಸುರಕ್ಷಿತ ತಾಣವಲ್ಲ: ಕೈಲಾಶ್ ಸತ್ಯಾರ್ಥಿ
ದೇಶದಲ್ಲಿ ಹೆಚ್ಚುತ್ತಿರುವ ಅಪ್ರಾಪ್ತೆಯರ ಮೇಲಿನ ಅತ್ಯಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ನೋಬೆಲ್ ಪುರಸ್ಕೃತ ಹಾಗೂ ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಅವರು, ಭಾರತ ಹೆಣ್ಣುಮಕ್ಕಳಿಗೆ ಸುರಕ್ಷಿತ ತಾಣವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ...