ರಾಜ್ಯಆಶಾ ಕಾರ್ಯಕರ್ತೆಯರ ಗೌರವಧನ 10 ಸಾವಿರ ರೂ ಗೆ ಹೆಚ್ಚಳ; ರಸ್ತೆಗೆ ನನ್ನ ಹೆಸರಿಡಿ ಅಂತ ಯಾರಿಗೂ ಹೇಳಿಲ್ಲ: ಸಿಎಂ
ಇಂದು ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ.