ರಾಜಕೀಯ'ವಯಸ್ಸಾಯ್ತು ಮನೆಯಲ್ಲಿರಿ, ಕಿರಿಯರಿಗೆ ಅವಕಾಶ ಕೊಡಿ': ಚುನಾವಣೆಯಲ್ಲಿ ಸ್ಪರ್ಧಿಸದಂತೆ ಹಿರಿಯ ನಾಯಕರ ಮನವೊಲಿಕೆ! ಬೊಮ್ಮಾಯಿ ಸಂಪುಟದ ಹಲವರಿಗೆ ಕೊಕ್!
ಇನ್ನು ಕೆಲವು ಬಿಜೆಪಿ ಶಾಸಕರು ಕೂಡ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆರೋಗ್ಯ ಸೇರಿದಂತೆ ನಾನಾ ಕಾರಣಗಳಿಂದ ಸ್ಪರ್ಧಿಸುವುದಿಲ್ಲ ಎಂದು ಕೆಲವು ಹಿರಿಯ ನಾಯಕರು ಹೇಳಿದ್ದಾರೆ.