ರಾಷ್ಟ್ರ ರಾಜಧಾನಿ ದೆಹಲಿಯ ಮರ್ಕಝ್ ನಿಜಾಮುದ್ದೀನ್ ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ - 19 ಸೋಂಕು ದೃಢಪಟ್ಟಿದ್ದು, ಇದಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.