note Ban

ವಂಚನೆ ಪ್ರಕರಣ: ನೋಟ್ ಬ್ಯಾನ್ ಬಳಿಕ ಭಾರಿ ನಷ್ಟ, ಸಾಲ ಮರುಪಾವತಿ ಸಾಧ್ಯವಾಗಲಿಲ್ಲ; ರಾಜ್ ಕುಂದ್ರಾ
ಆರ್ಥಿಕ ಬಿಕ್ಕಟ್ಟಿನಿಂದಾಗಿ ಕಂಪನಿಯು ಸಾಲ ಪಡೆದ ಹಣವನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ ಎಂದು 50 ವರ್ಷದ ಉದ್ಯಮಿ ಹೇಳಿದ್ದಾರೆ.

ರೂ.2000 ನೋಟು ನಿಷೇಧ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ರೂ.2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೋಟುಗಳ ನಿಷೇಧ ಆದೇಶ ಕಾನೂನುಬಾಹಿರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ
ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ನ್ಯಾಯ ಸಮ್ಮತವಾಗಿದೆ: ಸುಪ್ರೀಂ ಕೋರ್ಟ್
ನೋಟುಗಳ ರದ್ದು ತಪ್ಪಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ನೋಟು ಅಮಾನ್ಯೀಕರಣದ ಉದ್ದೇಶ ಸಾಧಿಸಲಾಗಿದೆಯೇ ಎಂಬುದಕ್ಕೆ ಬಹುಮತದ ತೀರ್ಪು ಉತ್ತರ ನೀಡಿದೆ: ಪಿ ಚಿದಂಬರಂ
ನೋಟುಅಮಾನ್ಯೀಕರಣದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳ ಸಂಬಂಧ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಕೇಂದ್ರದ ಹಣಕಾಸು ಮಾಜಿ ಸಚಿವ ಪಿ ಚಿದಂಬರಂ ಅವರು ಸೋಮವಾರ ಸುಪ್ರೀಂ ಕೋರ್ಟ್ನ ಬಹುಮತದ ತೀರ್ಪು ನೋಟು ಅಮಾನ್ಯೀಕರಣದ ಉದ್ದೇಶವನ್ನು ಸಾಧಿಸಲಾಗಿದೆಯೇ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಲಭಿಸಿದೆ ಎಂದಿದ್ದಾರೆ.

ಕಪ್ಪುಹಣ, ಉಗ್ರರಿಗೆ ಆರ್ಥಿಕ ನೆರವು ತಡೆಯಲು ನೋಟ್ ಬ್ಯಾನ್: ಸುಪ್ರೀಂಗೆ ಕೇಂದ್ರದ ಅಫಿಡವಿಟ್
2016ರ ನೋಟು ಅಮಾನ್ಯೀಕರಣವು ಒಂದು "ಉತ್ತಮ" ನಿರ್ಧಾರವಾಗಿದೆ ಮತ್ತು ನಕಲಿ ಹಣ, ಭಯೋತ್ಪಾದಕರಿಗೆ ಹಣಕಾಸು ನೆರವು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ...
2022 ವಿತ್ತೀಯ ವರ್ಷದಲ್ಲಿ ನಕಲಿ ನೋಟುಗಳ ಪತ್ತೆ ದ್ವಿಗುಣ: ಆರ್ ಬಿಐ ಆಘಾತಕಾರಿ ಮಾಹಿತಿ!!
2022 ವಿತ್ತೀಯ ವರ್ಷದಲ್ಲಿ 500 ರೂ ಮುಖ ಬೆಲೆಯ 79,669 ನಕಲಿ ನೋಟುಗಳು ಪತ್ತೆಯಾಗಿದ್ದು, ನಕಲಿ ನೋಟುಗಳ ಪತ್ತೆ ಪ್ರಮಾಣ ದ್ವಿಗುಣವಾಗಿದೆ ಎಂದು ಆರ್ ಬಿಐ ಹೇಳಿದೆ.

2016ರ ನೋಟು ನಿಷೇಧದ ಪರಿಣಾಮವನ್ನು 2020ರಲ್ಲಿ ದೇಶದ ಜಿಡಿಪಿ ಕುಸಿತ ಮೂಲಕ ನೋಡಬಹುದು:ರಾಹುಲ್ ಗಾಂಧಿ
2016ರಲ್ಲಿ ನೋಟು ಅನಾಣ್ಯೀಕರಣಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿರ್ಧಾರದ ಬಗ್ಗೆ ಹೊಸ ವಿಡಿಯೊ ಮೂಲಕ ಮತ್ತೆ ಟೀಕಿಸಿರುವ ರಾಹುಲ್ ಗಾಂಧಿ, ಇದರಿಂದ ದೇಶದ ಜಿಡಿಪಿ ಹೇಗೆ ದುಸ್ಥಿತಿಗೆ ಹೋಯಿತು ಎಂಬುದನ್ನು ತಿಳಿಸಿದ್ದಾರೆ.

ನೋಟು ನಿಷೇಧಕ್ಕಿಂತಲೂ ಘೋರ ಎನ್'ಪಿಆರ್, ಎನ್ಆರ್'ಸಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಕಿಡಿ
ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ನೋಟು ನಿಷೇಧಕ್ಕಿಂತಲೂ ಎನ್'ಪಿಆರ್ (ರಾಷ್ಟ್ರೀಯ ಜನಸಂಖ್ಯೆ ನೋಂದಣಿ), ಎನ್ಆರ್'ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಹಾನಿಕಾರಕವಾಗಿದೆ ಎಂದು ಹೇಳಿದ್ದಾರೆ.

