ನಿಯಮಗಳ ಪ್ರಕಾರ, ಲೋಕಸಭೆಯಲ್ಲಿ ಸಿಇಸಿಯನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸುವ ನೋಟಿಸ್ಗೆ ಕನಿಷ್ಠ 100 ಸಂಸದರು ಸಹಿ ಹಾಕಬೇಕು ಮತ್ತು ರಾಜ್ಯಸಭೆಯಲ್ಲಿ 50 ಸದಸ್ಯರ ಸಹಿ ಅಗತ್ಯವಿದೆ.