notice

Karnataka MLC Elections: ಪಕ್ಷೇತರರಾಗಿ ಸ್ಪರ್ಧೆ; ರಘುಪತಿ ಭಟ್ ಗೆ ಬಿಜೆಪಿ ನೊಟೀಸ್!
ರಾಜಕೀಯ

Karnataka MLC Elections: ಪಕ್ಷೇತರರಾಗಿ ಸ್ಪರ್ಧೆ; ರಘುಪತಿ ಭಟ್ ಗೆ ಬಿಜೆಪಿ ನೊಟೀಸ್!

ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.

ಒಪ್ಪಿಗೆ ಇಲ್ಲದೆ ಹಾಡು ಬಳಕೆ: ಮಂಜುಮ್ಮೆಲ್ ಬಾಯ್ಸ್ ವಿರುದ್ಧ ಸಂಗೀತ ನಿರ್ದೇಶಕ ಇಳಯರಾಜ ಕಾನೂನು ಕ್ರಮದ ಎಚ್ಚರಿಕೆ!
ಸಿನಿಮಾ ಸುದ್ದಿ

ಒಪ್ಪಿಗೆ ಇಲ್ಲದೆ ಹಾಡು ಬಳಕೆ: ಮಂಜುಮ್ಮೆಲ್ ಬಾಯ್ಸ್ ವಿರುದ್ಧ ಸಂಗೀತ ನಿರ್ದೇಶಕ ಇಳಯರಾಜ ಕಾನೂನು ಕ್ರಮದ ಎಚ್ಚರಿಕೆ!

ಎಲ್ಲರ ಬಾಯಲ್ಲೂ ಮಲಯಾಳಂನ ಈ ಸಿನಿಮಾದ್ದೇ ಮಾತು, ಮೆಚ್ಚುಗೆ. ಆದರೆ, ಸಂಗೀತ ನಿರ್ದೇಶಕ ಇಳಯರಾಜ ಅವರು ಮಾತ್ರ ಈ ಸಿನಿಮಾದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿ ಬಹು ಜನಪ್ರಿಯತೆ ಗಳಿಸಿದ್ದ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ತಂಡಕ್ಕೆ ಇಳಯರಾಜ ಅವರು ಕಾಪಿರೈಟ್ ನೋಟಿಸ್ ನೀಡಿದ್ದಾರೆ.

ಬಿಜೆಪಿ ಕಚೇರಿ ಕಾರ್ಯದರ್ಶಿ ಲೋಕೇಶ ಅಂಬೆಕಲ್ಲು ವಿರುದ್ಧದ ನೋಟಿಸ್‌ ರದ್ದುಪಡಿಸಿದ ಹೈಕೋರ್ಟ್‌
ರಾಜ್ಯ

ಬಿಜೆಪಿ ಕಚೇರಿ ಕಾರ್ಯದರ್ಶಿ ಲೋಕೇಶ ಅಂಬೆಕಲ್ಲು ವಿರುದ್ಧದ ನೋಟಿಸ್‌ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರಿನ ಲೋಕೇಶ ಅಂಬೆಕಲ್ಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು.

ರಾಜಕಾಲುವೆ, ಸಾರ್ವಜನಿಕ ಮಾರ್ಗದಲ್ಲಿ ಬಡಾವಣೆ ನಿರ್ಮಾಣ: ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್‌
ರಾಜ್ಯ

ರಾಜಕಾಲುವೆ, ಸಾರ್ವಜನಿಕ ಮಾರ್ಗದಲ್ಲಿ ಬಡಾವಣೆ ನಿರ್ಮಾಣ: ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್‌

ಬೆಂಗಳೂರು ಉತ್ತರ ಉಪ ವಲಯದ ಯಲಹಂಕ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿನ ರಾಜಕಾಲುವೆ ಮತ್ತು ಸಾರ್ವಜನಿಕ ಮಾರ್ಗದಲ್ಲಿ ಸ್ಯಾಮಿಸ್‌ ಡ್ರೀಮ್‌ ಲ್ಯಾಂಡ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯು ಬಡಾವಣೆ ಅಭಿವೃದ್ಧಿಪಡಿಸಿರುವ ವಿಚಾರ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಈಚೆಗೆ ನೋಟಿಸ್‌ ಜಾರಿ ಮಾಡಿದೆ.

ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ
ರಾಜ್ಯ

ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ಮುಖಂಡ ಎಚ್‌ ಡಿ ರೇವಣ್ಣರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಮಂಗಳವಾರ ಆದೇಶಿಸಿದೆ.

ಲೋಕಸಭಾ ಚುನಾವಣೆ 2024: ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ರಾಜು ಕಾಗೆಗೆ ಆಯೋಗ ನೋಟಿಸ್!
ರಾಜ್ಯ

ಲೋಕಸಭಾ ಚುನಾವಣೆ 2024: ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ರಾಜು ಕಾಗೆಗೆ ಆಯೋಗ ನೋಟಿಸ್!

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಕಾಗವಾಡ ಸಹಾಯಕ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದ್ದಾರೆ.

ಕೆಎಂಸಿಗೆ ನಾಮನಿರ್ದೇಶನ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯ

ಕೆಎಂಸಿಗೆ ನಾಮನಿರ್ದೇಶನ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಸದಸ್ಯರು ಆಯ್ಕೆಯಾಗಿದ್ದರೂ ಕೆಎಂಸಿಗೆ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡುವಲ್ಲಿ ಸರ್ಕಾರ ವಿಳಂಬ ಮಾಡಿದ್ದರಿಂದ ಕರ್ನಾಟಕ ವೈದ್ಯಕೀಯ ಪರಿಷತ್ತಿನ (ಕೆಎಂಸಿ) ಆಡಳಿತ ಮಂಡಳಿ ರಚಿಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: 3 ಜಿಲ್ಲೆಗಳ 30 ಮಂದಿಗೆ ಡಿಸಿಗಳಿಂದ ನೋಟಿಸ್‌ ಜಾರಿ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ
ರಾಜ್ಯ

ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: 3 ಜಿಲ್ಲೆಗಳ 30 ಮಂದಿಗೆ ಡಿಸಿಗಳಿಂದ ನೋಟಿಸ್‌ ಜಾರಿ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಕಬ್ಬಲಿಗ ಜಾತಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಆನಂತರ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡಿರುವ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿಗೊಳಿಸಿ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

ಆದಾಯ ತೆರಿಗೆ ಇಲಾಖೆಯಿಂದ ಮತ್ತೆರಡು ನೋಟಿಸ್; ಬಿಜೆಪಿಯಿಂದ ತೆರಿಗೆ ಭಯೋತ್ಪಾದನೆ: ಕಾಂಗ್ರೆಸ್ ಟೀಕೆ
ದೇಶ

ಆದಾಯ ತೆರಿಗೆ ಇಲಾಖೆಯಿಂದ ಮತ್ತೆರಡು ನೋಟಿಸ್; ಬಿಜೆಪಿಯಿಂದ ತೆರಿಗೆ ಭಯೋತ್ಪಾದನೆ: ಕಾಂಗ್ರೆಸ್ ಟೀಕೆ

ಆದಾಯ ತೆರಿಗೆ (ಐಟಿ) ಇಲಾಖೆಯು ಶುಕ್ರವಾರ 1,823.08 ಕೋಟಿ ರೂ. ಪಾವತಿಸುವಂತೆ ಹೊಸದಾಗಿ ನೋಟಿಸ್ ಜಾರಿ ಮಾಡಿರುವ ಬೆನ್ನಲ್ಲೇ, 'ಕಳೆದ ರಾತ್ರಿ' ಕೂಡ ಆದಾಯ ತೆರಿಗೆ ಇಲಾಖೆಯಿಂದ ಮತ್ತೆ ಎರಡು ನೋಟಿಸ್‌ಗಳು ಬಂದಿವೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.