notice

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ವಿಚಾರಣೆಗೆ ಹಾಜರಾಗದ ಶ್ರೀರಾಮುಲು ವಿರುದ್ಧ ಹೈಕೋರ್ಟ್ ಸಿಡಿಮಿಡಿ
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ 4 ಬಾರಿ ಸಮನ್ಸ್ ನೀಡಿದ್ದರೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗದ ಮಾಜಿ ಸಚಿವ ಬಿ ಶ್ರೀರಾಮುಲು ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು.

ಚೆನ್ನೈ-ಬೆಂಗಳೂರು ಕಾರಿಡಾರ್ನಲ್ಲಿ ಮೇಲ್ಸೇತುವೆ ನಿರ್ಮಾಣ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ಮಾರ್ಗದಲ್ಲಿನ ಹೊಸಕೋಟೆ ತಾಲ್ಲೂಕಿನ ಕೊಳತೂರು ಜಂಕ್ಷನ್ ಬಳಿ ಮೇಲ್ಸೇತುವೆ ನಿರ್ಮಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂತೋಷ್ ರಾವ್‌ಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷ: ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ 'ಹೈ' ನೋಟಿಸ್
ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂಬ ಮನವಿಗೆ ಹೈಕೋರ್ಟ್ ಸ್ಪಂದಿಸಿದೆ.

ಬಿಜೆಪಿಯಿಂದ ಎಎಪಿ ಶಾಸಕರ ಖರೀದಿ ಆರೋಪ: ಸಿಎಂ ಕೇಜ್ರಿವಾಲ್ ನಿವಾಸಕ್ಕೆ ಕ್ರೈಂ ಬ್ರಾಂಚ್ ಪೊಲೀಸರ ಭೇಟಿ!
ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ದೆಹಲಿ ಪೊಲೀಸ್ ಅಪರಾಧ ದಳ ಶನಿವಾರ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.

ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: 49 ಸಾವಿರ ಅಂಗಡಿಗಳಿಗೆ ಬಿಬಿಎಂಪಿ ನೋಟಿಸ್
ಸಿಲಿಕಾನ್ ಸಿಟಿ ಬೆಂಗಳೂರಿನ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿರುವ ಬಿಬಿಎಂಪಿ, ನಿಯಮ ಪಾಲಿಸದ ಸುಮಾರು 49 ಸಾವಿರಕ್ಕೂ ಹೆಚ್ಚು ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನಿಯಮ ಉಲ್ಲಂಘನೆ ಆರೋಪ: ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ
ಬಿಜೆಪಿ ಮುಖಂಡರ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ.

ಬಡ ಅರ್ಚಕರಿಂದ ನೀಡಿದ್ದ ವೇತನ ವಾಪಸ್ ಕೇಳುವುದು ಎಷ್ಟು ಸರಿ: ಹೀರೇಮಗಳೂರು ಕಣ್ಣನ್ ಗೆ ನೊಟೀಸ್ ನೀಡಿದ್ದಕ್ಕೆ ಆಕ್ಷೇಪ
ಮುಜರಾಯಿ ಇಲಾಖೆ ಮೂಲಕ ತಾವು ಪೂಜೆ ಸಲ್ಲಿಸುವ ದೇವಾಲಯದಲ್ಲಿ ಹೆಚ್ಚಿನ ಆದಾಯವಿಲ್ಲ, ಹೀಗಾಗಿ ವೇತನದಲ್ಲಿ ಇಷ್ಟು ಭಾಗವನ್ನು ಹಿಂತಿರುಗಿಸಬೇಕೆಂದು ಬಂದಿರುವ ನೊಟೀಸ್ ಬಗ್ಗೆ ಕನ್ನಡದ ಪೂಜಾರಿ ಎಂದೇ ಹೆಸರಾಗಿರುವ ಹೀರೇಮಗಳೂರು ಕಣ್ಣನ್ ಬೇಸರ ವ್ಯಕ್ತಪಡಿಸಿದ್ದಾರೆ.

'ಕನ್ನಡ ಪೂಜಾರಿ' ಹೀರೇಮಗಳೂರು ಕಣ್ಣನ್ ರಿಂದ ವೇತನ ವಾಪಸ್ ಕೇಳಿದ ಸರ್ಕಾರ, ಜಿಲ್ಲಾಡಳಿತದಿಂದ ನೊಟೀಸ್
ಹೀರೇಮಗಳೂರು ಕಣ್ಣನ್ ಹಿರಿಯ ಸಾಹಿತಿ, ವಾಗ್ಮಿ ಮತ್ತು ಕನ್ನಡಲ್ಲಿಯೇ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಅರ್ಚಕರಾಗಿ ಜನಪ್ರಿಯರು.

