notice

ಜನನ-ಮರಣಗಳ ನೋಂದಣಿ ತಿದ್ದುಪಡಿ ಅಧಿನಿಯಮ ರದ್ದುಪಡಿಸಿದ ಹೈಕೋರ್ಟ್‌
ರಾಜ್ಯ

ಜನನ-ಮರಣಗಳ ನೋಂದಣಿ ತಿದ್ದುಪಡಿ ಅಧಿನಿಯಮ ರದ್ದುಪಡಿಸಿದ ಹೈಕೋರ್ಟ್‌

ಜನನ-ಮರಣಗಳ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ಕುರಿತು ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗೆ ನೀಡಿದ್ದ ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ಅಧಿನಿಯಮಗಳು-2022 ಅನ್ನು ಹೈಕೋರ್ಟ್ ರದ್ದುಪಡಿಸಿದೆ.

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ, ಮೆಲ್ಸೇತುವೆ ನಿರ್ಮಾಣಕ್ಕೆ ವಿರೋಧ: ಪ್ರತಿಭಟಿಸಿದ್ದ 'ಜಟ್ಕಾ'ಗೆ ಪೊಲೀಸರಿಂದ ನೋಟಿಸ್!
ರಾಜ್ಯ

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ, ಮೆಲ್ಸೇತುವೆ ನಿರ್ಮಾಣಕ್ಕೆ ವಿರೋಧ: ಪ್ರತಿಭಟಿಸಿದ್ದ 'ಜಟ್ಕಾ'ಗೆ ಪೊಲೀಸರಿಂದ ನೋಟಿಸ್!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಯೋಜನೆ ಸಂಬಂಧ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ಒಪ್ಪಿಗೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದರು, ಒಮ್ಮೆಲೇ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ Jhatkaa.org ನ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಗಾಯಗೊಂಡು ಬಳಲುತ್ತಿದ್ದ ಕೊಕ್ಕರೆಯನ್ನು ರಕ್ಷಿಸಿ, ಆರೈಕೆ ಮಾಡಿದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್
ದೇಶ

ಗಾಯಗೊಂಡು ಬಳಲುತ್ತಿದ್ದ ಕೊಕ್ಕರೆಯನ್ನು ರಕ್ಷಿಸಿ, ಆರೈಕೆ ಮಾಡಿದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್

ಕೊಕ್ಕರೆ (ಸರಸ್ ಕ್ರೇನ್) ಅನ್ನು ರಕ್ಷಿಸಿ ಒಂದು ವರ್ಷ ಆರೈಕೆ ಮಾಡಿದ ಉತ್ತರ ಪ್ರದೇಶದ ವ್ಯಕ್ತಿಗೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ, ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಧಿ ದುರುಪಯೋಗ ಪ್ರಕರಣ: ಸಾಕೇತ್ ಗೋಖಲೆ ಜಾಮೀನು ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ದೇಶ

ನಿಧಿ ದುರುಪಯೋಗ ಪ್ರಕರಣ: ಸಾಕೇತ್ ಗೋಖಲೆ ಜಾಮೀನು ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಗುಜರಾತ್ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಮಲ್ಲತ್ತಹಳ್ಳಿ ಕೆರೆಯಲ್ಲಿ ಶಿವನ ಪ್ರತಿಮೆ: ಸಚಿವ ಮುನಿರತ್ನ, ಅಧಿಕಾರಿಗಳಿಗೆ ಹೈಕೋರ್ಟ್‌ ನೋಟಿಸ್‌
ರಾಜ್ಯ

ಮಲ್ಲತ್ತಹಳ್ಳಿ ಕೆರೆಯಲ್ಲಿ ಶಿವನ ಪ್ರತಿಮೆ: ಸಚಿವ ಮುನಿರತ್ನ, ಅಧಿಕಾರಿಗಳಿಗೆ ಹೈಕೋರ್ಟ್‌ ನೋಟಿಸ್‌

ನಗರದ ಮಲ್ಲತ್ತಹಳ್ಳಿಯ ಕೆರೆಯ ದಂಡೆಯ ಮೇಲೆ 35 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡಿರುವುದಕ್ಕೆ ಸಂಬಂಧಿಸಿದಂತೆ ತೋಟಗಾರಿಕಾ ಸಚಿವ ವಿ ಮುನಿರತ್ನ ಸೇರಿದಂತೆ 8 ಮಂದಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.

ರೂಪಾ-ರೋಹಿಣಿ ಜಗಳ: ನೊಟೀಸ್ ಜಾರಿ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಬೊಮ್ಮಾಯಿ ಸೂಚನೆ
ರಾಜ್ಯ

ರೂಪಾ-ರೋಹಿಣಿ ಜಗಳ: ನೊಟೀಸ್ ಜಾರಿ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಬೊಮ್ಮಾಯಿ ಸೂಚನೆ

ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪವಾಗಿ ಜಗಳ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಸಾಮಾನ್ಯ ಮನುಷ್ಯರು ಹಾದಿಮಧ್ಯೆ ಜಗಳ ಮಾಡುವಂತೆ ವಿದ್ಯಾವಂತ ಉನ್ನತ ಅಧಿಕಾರಿಗಳು ಈ ರೀತಿ ಸಾರ್ವಜನಿಕವಾಗಿ ಕಿತ್ತಾಡುವುದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ.

ಭಾರತ ವಿರೋಧಿ ಶಕ್ತಿಗಳಿಂದ ಸಾಧನವಾಗಿ 'ಸುಪ್ರೀಂ ಕೋರ್ಟ್' ಬಳಕೆ: ಬಿಬಿಸಿ ಡಾಕ್ಯುಮೆಂಟರಿ ನೊಟೀಸ್ ಬಗ್ಗೆ ಆರ್ ಎಸ್ಎಸ್
ದೇಶ

ಭಾರತ ವಿರೋಧಿ ಶಕ್ತಿಗಳಿಂದ ಸಾಧನವಾಗಿ 'ಸುಪ್ರೀಂ ಕೋರ್ಟ್' ಬಳಕೆ: ಬಿಬಿಸಿ ಡಾಕ್ಯುಮೆಂಟರಿ ನೊಟೀಸ್ ಬಗ್ಗೆ ಆರ್ ಎಸ್ಎಸ್

ಸುಪ್ರೀಂ ಕೋರ್ಟ್ ನ್ನು ಭಾರತ ವಿರೋಧ ಶಕ್ತಿಗಳು ಸಾಧನವಾಗಿ ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರ್ ಎಸ್ ಎಸ್ ನ ಸಾಪ್ತಾಹಿಕ ಪತ್ರಿಕೆ ಪಾಂಚಜನ್ಯ ಬರೆದಿದೆ. 

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನೋಟಿಸ್
ರಾಜ್ಯ

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನೋಟಿಸ್

ಬೌರಿಂಗ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾನುವಾರ ಮಹಿಳೆ ಮತ್ತು ಆಕೆಯ ನವಜಾತ ಶಿಶುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂಬ ಮಾಧ್ಯಮ ವರದಿ ನಂತರ ಲೋಕಾಯುಕ್ತ ನೋಟಿಸ್ ನೀಡಿದೆ.

ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದು ಸಿಬಿಎಸ್ಇ ಬೋಧನೆ: ಧೋನಿ ಶಾಲೆ ಸೇರಿ 500ಕ್ಕೂ ಹೆಚ್ಚು ಶಾಲೆಗಳಿಗೆ ನೋಟಿಸ್ ಜಾರಿ
ರಾಜ್ಯ

ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದು ಸಿಬಿಎಸ್ಇ ಬೋಧನೆ: ಧೋನಿ ಶಾಲೆ ಸೇರಿ 500ಕ್ಕೂ ಹೆಚ್ಚು ಶಾಲೆಗಳಿಗೆ ನೋಟಿಸ್ ಜಾರಿ

ರಾಜ್ಯದ ಪಠ್ಯಕ್ರಮಕ್ಕೆ ಅನುಮತಿ ಪಡೆದು ಸಿಬಿಎಸ್ಇ/ಐಪಿಎಸ್ಇ ಪಠ್ಯಕ್ರಮ ಬೋಧನೆ ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿರುವ ಧೋನಿ ಗ್ಲೋಬರ್ ಶಾಲೆ ಸೇರಿದಂತೆ ನಗರದ 500ಕ್ಕೂ ಹೆಚ್ಚು ಶಾಲೆಗಳಿಗೆ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.