notice

ಇ-ವಿಧಾನಮಂಡಲ ಯೋಜನೆ: ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್
ರಾಜ್ಯ

ಇ-ವಿಧಾನಮಂಡಲ ಯೋಜನೆ: ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್

ಇ-ಆಡಳಿತ ಯೋಜನೆಯನ್ನು ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (ನೇವಾ) ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಎಂಎಲ್‌ಸಿ ಮತ್ತು ವಕೀಲ ರಮೇಶ್ ಬಾಬು ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ಉದ್ಯಮಿ ಆತ್ಮಹತ್ಯೆ ಪ್ರಕರಣ: 4 ಆರೋಪಿಗಳಿಗೆ ನೋಟಿಸ್‌ ಜಾರಿ, ಪೊಲೀಸರಿಂದ ವೈದ್ಯರ ವಿಚಾರಣೆ
ರಾಜ್ಯ

ಉದ್ಯಮಿ ಆತ್ಮಹತ್ಯೆ ಪ್ರಕರಣ: 4 ಆರೋಪಿಗಳಿಗೆ ನೋಟಿಸ್‌ ಜಾರಿ, ಪೊಲೀಸರಿಂದ ವೈದ್ಯರ ವಿಚಾರಣೆ

ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಮಂದಿಯ ಹೆಸರನ್ನು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದ ಉದ್ಯಮಿ ಪ್ರದೀಪ್ ಎಸ್ ಅವರ ಪ್ರಕರಣದ ತನಿಖೆ ನಡೆಸುತ್ತಿರುವ ರಾಮನಗರ ಪೊಲೀಸರು, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ವೈದ್ಯರ ಹೇಳಿಕೆಯನ್ನು ಮಂಗಳವಾರ ದಾಖಲಿಸಿಕೊಂಡಿದ್ದಾರೆ.

ದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕಟಿಸಿದ 2 ಮಾಧ್ಯಮ ಸಂಸ್ಥೆಗಳಿಗೆ ಪ್ರೆಸ್ ಕೌನ್ಸಿಲ್ ನಿಂದ ನೋಟಿಸ್
ದೇಶ

ದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕಟಿಸಿದ 2 ಮಾಧ್ಯಮ ಸಂಸ್ಥೆಗಳಿಗೆ ಪ್ರೆಸ್ ಕೌನ್ಸಿಲ್ ನಿಂದ ನೋಟಿಸ್

ಬಾಬಾ ರಾಮ್‌ದೇವ್‌ ಅವರ ಪತಂಜಲಿ ಗ್ರೂಪ್‌ ಬಿಡುಗಡೆ ಮಾಡಿರುವ ಮಧುಮೇಹ, ರಕ್ತದೊತ್ತಡ ಮತ್ತು ಇತರ ಕಾಯಿಲೆಗಳಿಗೆ ಔಷಧೋಪಚಾರದ ಕುರಿತು ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಎರಡು ಪ್ರಮುಖ...

ಅರುಣಾಚಲ ಪ್ರದೇಶದ ತವಾಂಗ್ ವಲಯದಲ್ಲಿ ಭಾರತ-ಚೀನಾ ಸಂಘರ್ಷ: ಸಂಸತ್ತು ಕಲಾಪದಲ್ಲಿ ಚರ್ಚೆಗೆ ಕಾಂಗ್ರೆಸ್ ನೊಟೀಸ್ ಜಾರಿ
ದೇಶ

ಅರುಣಾಚಲ ಪ್ರದೇಶದ ತವಾಂಗ್ ವಲಯದಲ್ಲಿ ಭಾರತ-ಚೀನಾ ಸಂಘರ್ಷ: ಸಂಸತ್ತು ಕಲಾಪದಲ್ಲಿ ಚರ್ಚೆಗೆ ಕಾಂಗ್ರೆಸ್ ನೊಟೀಸ್ ಜಾರಿ

ಇಂಡೋ-ಚೀನಾ ಗಡಿಯಲ್ಲಿ ಮತ್ತೆ ಸಂಘರ್ಷ ಏರ್ಪಟ್ಟಿದ್ದು, ಉಭಯ ದೇಶಗಳ ನಡುವಿನ ಸೈನಿಕರು ಸಂಘರ್ಷಕ್ಕಿಳಿದ ಪರಿಣಾಮ ಎರಡೂ ದೇಶಗಳ ಹಲವು ಯೋಧರು ಗಾಯಗೊಂಡಿದ್ದಾರೆ. 

ಬೇಕಿದ್ದರೆ ಮೂರು ಮದುವೆಯಾಗಿ; ನಟ ಪವನ್ ಕಲ್ಯಾಣ್‌ಗೆ ನೋಟಿಸ್ ನೀಡಿದ ಆಂಧ್ರಪ್ರದೇಶದ ಮಹಿಳಾ ಆಯೋಗ
ದೇಶ

ಬೇಕಿದ್ದರೆ ಮೂರು ಮದುವೆಯಾಗಿ; ನಟ ಪವನ್ ಕಲ್ಯಾಣ್‌ಗೆ ನೋಟಿಸ್ ನೀಡಿದ ಆಂಧ್ರಪ್ರದೇಶದ ಮಹಿಳಾ ಆಯೋಗ

ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ತರುವಂತಹ ಮೂರು ವಿವಾಹಗಳ ಕುರಿತು ಹೇಳಿಕೆ ನೀಡಿರುವ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್‌ಗೆ ಆಂಧ್ರಪ್ರದೇಶ ರಾಜ್ಯ ಮಹಿಳಾ ಆಯೋಗ (ಎಪಿಎಸ್‌ಸಿಡಬ್ಲ್ಯು) ಶನಿವಾರ ನೋಟಿಸ್ ನೀಡಿದೆ.

ದೆಹಲಿ ಮದ್ಯ ನೀತಿ ಪ್ರಕರಣ: ಕೆಸಿಆರ್ ಪುತ್ರಿಗೆ ಸಿಬಿಐ ನೊಟೀಸ್
ದೇಶ

ದೆಹಲಿ ಮದ್ಯ ನೀತಿ ಪ್ರಕರಣ: ಕೆಸಿಆರ್ ಪುತ್ರಿಗೆ ಸಿಬಿಐ ನೊಟೀಸ್

ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಸಿಆರ್ ಪುತ್ರಿಗೆ ನೊಟೀಸ್ ಜಾರಿಗೊಳಿಸಿದೆ. 

ಕೆಜಿಎಫ್ ಹಾಡಿನ ಬಳಕೆ ವಿವಾದ: ರಾಹುಲ್ ಗಾಂಧಿ ಸೇರಿ ಮೂವರಿಗೆ ಹೈಕೋರ್ಟ್ ನೋಟಿಸ್
ರಾಜ್ಯ

ಕೆಜಿಎಫ್ ಹಾಡಿನ ಬಳಕೆ ವಿವಾದ: ರಾಹುಲ್ ಗಾಂಧಿ ಸೇರಿ ಮೂವರಿಗೆ ಹೈಕೋರ್ಟ್ ನೋಟಿಸ್

ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಕಾಂಗ್ರೆಸ್ ಕೆಜಿಎಫ್-2 ಚಿತ್ರದ ಹಕ್ಕುಸ್ವಾಮ್ಯ ಹಾಡುಗಳನ್ನು ಬಳಸಿದ್ದಕ್ಕಾಗಿ ಎಂಆರ್‌ಟಿ ಮ್ಯೂಸಿಕ್ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಮೂವರಿಗೆ ನೋಟಿಸ್ ಜಾರಿ ಮಾಡಿದೆ.

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ಹೈಕೋರ್ಟ್ ನೋಟಿಸ್
ದೇಶ

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ಹೈಕೋರ್ಟ್ ನೋಟಿಸ್

ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ವಾರದೊಳಗೆ ಬಾಡಿಗೆ ಪಾವತಿಸಿ, ಖಾಲಿ ಮಾಡುವಂತೆ ಐಎಂಎ ಫ್ಲಾಟ್ ಬಾಡಿಗೆದಾರರಿಗೆ ಸೂಚನೆ
ರಾಜ್ಯ

ವಾರದೊಳಗೆ ಬಾಡಿಗೆ ಪಾವತಿಸಿ, ಖಾಲಿ ಮಾಡುವಂತೆ ಐಎಂಎ ಫ್ಲಾಟ್ ಬಾಡಿಗೆದಾರರಿಗೆ ಸೂಚನೆ

ವಂಚಕ ಸಂಸ್ಥೆ ಐಎಂಎ ನಿರ್ಮಿಸಿರುವ ಪಾಶ್ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿರುವ ಬಾಡಿಗೆದಾರರಿಗೆ ಕಂದಾಯ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ವಾರದೊಳಗೆ ಖಾಲಿ ಮಾಡುವಂತೆ ಸೂಚಿಸಿದೆ. ವಂಚಕ ಮನ್ಸೂರ್ ಖಾನ್ ಐಎಂಎ ಹುಟ್ಟು ಹಾಕಿದ್ದ