notice

Chakravarty Sulibele ಗೆ ಕುಂದಾಪುರ ಪೊಲೀಸ್ ನೊಟೀಸ್; ರಾಜಕೀಯ ಮಾತನಾಡದಂತೆ ಸೂಚನೆ!
ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬುದು ಯಾವಾಗಿನಿಂದ ಜಾರಿಯಾಗಿದೆ ಎಂದು ಸೂಲಿಬೆಲೆ ಪ್ರಶ್ನಿಸಿದ್ದಾರೆ.

ಬಿಹಾರ: ಅಂಬೇಡ್ಕರ್ ಗೆ ಅಪಮಾನ; ಲಾಲು ಪ್ರಸಾದ್ ಯಾದವ್ ಗೆ ನೋಟಿಸ್!
ಬಿಹಾರ ಪರಿಶಿಷ್ಟ ಜಾತಿಗಳ ಆಯೋಗ ಲಾಲು ಪ್ರಸಾದ್ ಯಾದವ್ ಅವರಿಗೆ ನೋಟಿಸ್ ನೀಡಿದ್ದು, 15 ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ತಪ್ಪಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಕ್ಯಾಬ್ ಬುಕಿಂಗ್ ಮೊದಲೇ ಅಡ್ವಾನ್ಸ್ ಟಿಪ್ಸ್: Uberಗೆ CCPA ನೋಟಿಸ್
ಸೇವೆಗೂ ಮೊದಲೇ ಹಣ ಪಡೆಯುವುದು ಸರಿಯಾದ ಕ್ರಮವಲ್ಲ. ಈ ಕ್ರಮವು ಗ್ರಾಹಕರ ಮೇಲೆ ಒತ್ತಡ ಹೇರಿದಂತಾಗುತ್ತದೆ. ಅಲ್ಲದೆ, ನ್ಯಾಯಸಮ್ಮತವಲ್ಲದ ವ್ಯಾಪಾರ ಚಟುವಟಿಕೆಯಾಗಿದೆ.

ಸುಳ್ಳು ಮಾಹಿತಿ ನೀಡಿದ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿಗೆ ನೋಟಿಸ್ ಜಾರಿ ಮಾಡಲು ಪೊಲೀಸರು ಮುಂದು!
ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಸ್ವರೂಪ್ ಆರೋಪಿಸಿದ್ದಾರೆ.

National Herald Case: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ಜಾರಿ
ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು ರಾಹುಲ್ ಅವರು ಯಂಗ್ ಇಂಡಿಯನ್‌ನ ಬಹುಪಾಲು ಷೇರುದಾರರಾಗಿದ್ದು, ಅವರಲ್ಲಿ ಪ್ರತಿಯೊಬ್ಬರು ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ.

OTT, ಸೋಶಿಯಲ್ ಮೀಡಿಯಾದಲ್ಲಿ Sex ಕಂಟೆಂಟ್ ಸ್ಟ್ರೀಮಿಂಗ್; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!
ಇದು ನಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ. ನಾವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಅತಿ ಕ್ರಮಿಸುತ್ತಿದ್ದೇವೆ ಎಂಬ ಆರೋಪವಿದೆ ಎಂದು ನ್ಯಾಯಮೂರ್ತಿ ಗವಾಯಿ ಅವರು ನ್ಯಾಯಾಂಗದ ಮೇಲಿನ ಇತ್ತೀಚಿನ ದಾಳಿಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಜನಿವಾರ ವಿವಾದ: ರಾಜ್ಯ ಸರ್ಕಾರ, KEAಗೆ ಹೈಕೋರ್ಟ್ ನೋಟಿಸ್
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

BJP ಶಿಸ್ತು ಸಮಿತಿ ನೋಟಿಸ್: ಅನ್ಯಾಯದಿಂದ ಮೌನ ತಾಳಿದ್ದೇವಷ್ಟೇ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ; ಸೋಮಶೇಖರ್-ಹೆಬ್ಬಾರ್ ಸ್ಪಷ್ಟನೆ
ಬಿಜೆಪಿ ಶಿಸ್ತು ಸಮಿತಿಯು ಇಬ್ಬರೂ ನಾಯಕರಿಗೂ ಶೋಕಾಸ್ ನೋಟಿಸ್ ನೀಡಿದ್ದು, ಇದಕ್ಕೆ ಕಾಲಮಿತಿ ನೀಡಿ, ಉತ್ತರಿಸುವಂತೆ ಸೂಚಿಸಿದೆ.

Ranya Rao Case: ಡಿಜಿಪಿ ರಾಮಚಂದ್ರ ರಾವ್'ಗೆ ನೋಟಿಸ್ ಸಾಧ್ಯತೆ, ಕಡ್ಡಾಯ ರಜೆಗೆ ಸೂಚನೆ?
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಗೆ ಕಾನೂನು ಬಾಹಿರವಾಗಿ ಶಿಷ್ಟಾಚಾರ (ಪ್ರೋಟೋಕಾಲ್) ಸೌಲಭ್ಯ ನೀಡಿರುವುದು ಬಹಿರಂಗಗೊಂಡಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

