notice

ಆಸ್ತಿ ತೆರಿಗೆ ಬಾಕಿ: ರಾಜಭವನ-ವಿಧಾನಸೌಧ ಸೇರಿ 250ಕ್ಕೂ ಹೆಚ್ಚು ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್
ಆಸ್ತಿ ತೆರಿಗೆ ಪಾವತಿಸುವಂತೆ ಪಾಲಿಕೆಯು ರಾಜ್ಯ ಪ್ರಮುಖ ವಿದ್ಯುತ್ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ ಮತ್ತು ರಾಜಭವನ ಸೇರಿದಂತೆ 250 ಕ್ಕೂ ಹೆಚ್ಚು ಸರ್ಕಾರಿ ಕಟ್ಟಡಗಳಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಭಾವಿ ವ್ಯಕ್ತಿಗಳ ವಿರುದ್ಧದ ಕೇಸ್ ವಾಪಸ್: ಸರ್ಕಾರದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪಲ್ಲ ಎಂದ ಹೈಕೋರ್ಟ್
ಅರ್ಜಿದಾರರ ಪರ ವೆಂಕಟೇಶ್ ಪಿ.ದಳವಾಯಿ ವಾದ ಆಲಿಸಿದ ನ್ಯಾಯಪೀಠ, ‘ಪ್ರಕರಣ ಗಂಭೀರವಾಗಿದೆ ಎಂಬುದನ್ನು ಮೇಲ್ನೋಟಕ್ಕೇ ಮನದಟ್ಟು ಮಾಡುವಲ್ಲಿ ಅರ್ಜಿದಾರರು ಯಶಸ್ವಿಯಾಗಿದ್ದಾರೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

'ಗ್ಯಾರಂಟಿ' ಅನುಷ್ಠಾನ ಸಮಿತಿಗಳ ಮುಖ್ಯಸ್ಥರಿಗೆ ಸಂಪುಟ ದರ್ಜೆ ಸ್ಥಾನಮಾನ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದು ಸಂವಿಧಾನದ 164 (1ಎ) ವಿಧಿಗೆ ವಿರುದ್ಧವಾಗಿದೆ.

ಅಧಿಕೃತವಾಗಿ ಯಾವುದೇ 'ನೋಟಿಸ್' ಬಂದಿಲ್ಲ; ಬಂದ ಮೇಲೆ ಲಿಖಿತ ರೂಪದಲ್ಲಿ ಉತ್ತರ: ಯತ್ನಾಳ್
ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು ಮತ್ತೆ ಅವರು ಉತ್ತರ ಸಹ ನೀಡಿದ್ದರು.

ಮಾನನಷ್ಟ ಮೊಕದ್ದಮೆ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್ ಜಾರಿ
ಟಿಜೆ ಅಬ್ರಹಾಂ ಅವರು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಯಾರಿಗೂ ನೊಟೀಸ್ ನೀಡಿಲ್ಲ, ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ: ಸುರ್ಜೇವಾಲಾ ಸ್ಪಷ್ಟನೆ
ಎಲ್ಲಾ ವದಂತಿಗಳನ್ನು ಯಾರು ಹರಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಯಾವುದೇ ಸಚಿವರು ಅಥವಾ ವ್ಯಕ್ತಿಗೆ ಯಾವುದೇ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್'ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ
ನಟ ದರ್ಶನ್ ಕೆಲ ವರ್ಷಗಳ ಹಿಂದೆ ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪಡೆದಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಸಿಲುಕಿರುವುದರಿಂದ ಸಂಕಷ್ಟ ಎದುರಾಗಿದೆ.

BJP ಶಿಸ್ತು ಸಮಿತಿ ನೋಟಿಸ್: ಯತ್ನಾಳ್ ಗೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಬೆಂಬಲ, ಸಮರ್ಥನೆ
ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ. ಅಧ್ಯಕ್ಷ ಸ್ಥಾನದಿಂದ ತಕ್ಷಣವೇ ಅವರನ್ನು ಬದಲಾವಣೆ ಮಾಡಬೇಕು. ಯಡಿಯೂರಪ್ಪ ಹುಟ್ಟು ಹೋರಾಟಗಾರ. ಆದರೆ ವಿಜಯೇಂದ್ರ ಯಡಿಯೂರಪ್ಪ ಅವರ ಕಾಲಿನ ಧೂಳಿಗೂ ಸಮನಲ್ಲ.

ಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR: ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಗೆ ಮತದಾನ ನಿರಾಕರಿಸುವ ಕಾನೂನು ಜಾರಿಗೆ ತರಬೇಕು ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕೇಸ್ ದಾಖಲಾಗಿದೆ.

